BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್: EDಯಿಂದ 300 ಕೋಟಿಯ 147 ಸ್ಥಿರಾಸ್ತಿ ಮುಟ್ಟುಗೋಲು | MUDA Scam

ಬೆಂಗಳೂರು: ಮುಡಾ ಹಗರಣ ಸಂಬಂಧ ಮಹತ್ವದ ಬೆಳವಣಿಗೆಯೊಂದರಲ್ಲಿ ಇಡಿ ಅಧಿಕಾರಿಗಳು ಮುಡಾಗೆ ಸಂಬಂಧಿಸಿದಂತ ರೂ.300 ಕೋಟಿ ಮೌಲ್ಯ 142 ಸ್ಥಿರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಜಾರಿ ನಿರ್ದೇಶನಾಲಯದಿಂದ ಮಾಹಿತಿ ಹಂಚಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪಿಎಂಎಲ್ಎ 2002 ರ ನಿಬಂಧನೆಗಳ ಅಡಿಯಲ್ಲಿ ರಿಯಲ್ ಎಸ್ಟೇಟ್ ಉದ್ಯಮಿಗಳು ಮತ್ತು ಏಜೆಂಟರಾಗಿ ಕೆಲಸ ಮಾಡುತ್ತಿರುವ ವಿವಿಧ ವ್ಯಕ್ತಿಗಳ ಹೆಸರಿನಲ್ಲಿ ನೋಂದಾಯಿಸಲಾದ 300 ಕೋಟಿ ರೂ.ಗಳ ಮಾರುಕಟ್ಟೆ ಮೌಲ್ಯದ 142 ಸ್ಥಿರಾಸ್ತಿಗಳನ್ನು … Continue reading BREAKING: ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಕೇಸ್: EDಯಿಂದ 300 ಕೋಟಿಯ 147 ಸ್ಥಿರಾಸ್ತಿ ಮುಟ್ಟುಗೋಲು | MUDA Scam