BIG NEWS : ಮುಡಾ ಹಗರಣ : ಸದ್ಯದಲ್ಲೇ ‘ED’ಯಿಂದ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿಚಾರಣೆ ಸಾಧ್ಯತೆ!
ಬೆಂಗಳೂರು : ಸದ್ಯ ಮುಡಾ ಅಕರಣಕ್ಕೆ ಸಂಬಂಧಪಟ್ಟಂತೆ ಇಡಿ ಅಧಿಕಾರಿಗಳು ಮೈಸೂರಿನ ಮುಡಾ ಕಚೇರಿಯಲ್ಲಿ ಠಿಕಾಣಿ ಹೂಡಿದ್ದು, ಎಲ್ಲಾ ದಾಖಲೆಗಳನ್ನು ಪರಿಶೀಲನೆ ಮಾಡುತ್ತಿದ್ದಾರೆ ಇದರ ಮಧ್ಯ ಈಡೇ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರನ್ನು ಕೂಡ ವಿಚಾರಣೆಗೆ ಒಳಪಡಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ನಿನ್ನೆ ಮುಡಾ ಕಚೇರಿಯ ಮೇಲೆ ದಾಳಿ ಮಾಡಿದ ಇಡಿ ಅಧಿಕಾರಿಗಳು 14 ಸೈಟ್ ಗಳ ಸಂಬಂಧ ಇಂಚಿಂಚು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ ಹಲವು ಕಡತಗಳನ್ನು ಕೂಡ ಈಡೇ ಅಧಿಕಾರಿಗಳು … Continue reading BIG NEWS : ಮುಡಾ ಹಗರಣ : ಸದ್ಯದಲ್ಲೇ ‘ED’ಯಿಂದ ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿ ವಿಚಾರಣೆ ಸಾಧ್ಯತೆ!
Copy and paste this URL into your WordPress site to embed
Copy and paste this code into your site to embed