Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ!
KARNATAKA

BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ!

By kannadanewsnow57

ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಇಡಿ ಸಂಕಷ್ಟ ಎದುರಾಗಿದ್ದು, ಸ್ನೇಹಮಯಿ ಕೃಷ್ಣ ಅವರು ದೂರು ನೀಡಿದ ಬಳಿಕ ಸಿಎಂ ಸಿದ್ದರಾಮಯ್ಯ ವಿರುದ್ಧ ಇಡಿ ಅಧಿಕಾರಿಗಳು ಇಸಿಐಆರ್ ದಾಖಲಿಸಿಕೊಂಡಿದ್ದಾರೆ. ಹಾಗಾಗಿ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಮುಡಾ ಕಚೇರಿ, ಸಿಎಂ ಸಿದ್ದರಾಮಯ್ಯ ನಿವಾಸ ಸೇರಿದಂತೆ ಆಪ್ತರ ಮನೆಗಳ ಮೇಲೆ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಹೌದು ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿಗಳ ಮನೆಯ ಮೇಲೆ ಇಡಿ ದಾಳಿ ಮಾಡಲಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಮುಡಾ ಕಚೇರಿ, ಕಂದಾಯ ಇಲಾಖೆಯ ಮೇಲು ಇಡಿ ದಾಳಿ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ದಾಳಿ ಮಾಡಿ ದಾಖಲೆಗಳನ್ನು ಕಲೆ ಹಾಕಲಿರುವ ಇಡಿ ಅಧಿಕಾರಿಗಳು, ಕೇಸಿಗೆ ಸಂಬಂಧಿಸಿದಂತೆ ಮುಡಾ ಅಧಿಕಾರಿಗಳ ವಿಚಾರಣೆ ನಡೆಸಲಿದ್ದಾರೆ.

ಅಲ್ಲದೆ ಹಗರಣದಲ್ಲಿ ಆರೋಪಿಗಳಿಗೆ ನೋಟಿಸ್ ನೀಡಿ ಇಡಿ ಅಧಿಕಾರಿಗಳು ವಿಚಾರಣೆ ನಡೆಸಲಿದ್ದಾರೆ. ಅಲ್ಲದೆ ಮುಡಾ ಹಾಗೂ ಕಂದಾಯ ಇಲಾಖೆಯಲ್ಲೂ ಅಧಿಕಾರಿಗಳು ದಾಖಲೆಗಳನ್ನು ಪರಿಶೀಲನೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಇಡಿಗೆ ಸಮನ್ಸ್ ನೀಡಿ ಆರೋಪಿಗಳನ್ನು ವಿಚಾರಣೆಗೆ ಕರೆಯುವ ಅಧಿಕಾರವಿದೆ. ಹಾಗಾಗಿ ತನಿಖೆಯ ಹಂತದಲ್ಲಿ ಆಸ್ತಿಗಳನ್ನು ಸೀಜ್ ಮಾಡುವ ಅಧಿಕಾರವಿದೆ. ಈ ಹಿನ್ನೆಲೆಯಲ್ಲಿ ಈ ಒಂದು ಹಗರಣ ಯಾವ ಹಂತಕ್ಕೆ ಹೋಗಲಿದೆ ಎಂಬುದು ಕಾದು ನೋಡಬೇಕಾಗಿದೆ.

BIG NEWS : ಮುಡಾ ಹಗರಣ : ಸಿಎಂ ಸಿದ್ದರಾಮಯ್ಯ ಸೇರಿ ಆಪ್ತರ ಮನೆಗಳ ಮೇಲೆ ಇಂದು ‘ED’ ದಾಳಿ ಸಾಧ್ಯತೆ! MUDA scam: ED raids likely to be conducted on houses of CM Siddaramaiah and other close aides today
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

2 Mins Read

BIG NEWS: ಜೂನ್.1ರಂದು ರಾಜ್ಯಾದ್ಯಂತ ಅದ್ಧೂರಿ ‘ಶಾಲಾ ಪ್ರಾರಂಭೋತ್ಸವ’: ಸಿಎಂ ಸಿದ್ದರಾಮಯ್ಯ ಚಾಲನೆ

2 Mins Read

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

2 Mins Read
Recent News

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

State News
KARNATAKA

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿಯಲ್ಲಿ ದೇಶದ 16 ರಾಜ್ಯಗಳು ಹಾಗೂ…

BIG NEWS: ಜೂನ್.1ರಂದು ರಾಜ್ಯಾದ್ಯಂತ ಅದ್ಧೂರಿ ‘ಶಾಲಾ ಪ್ರಾರಂಭೋತ್ಸವ’: ಸಿಎಂ ಸಿದ್ದರಾಮಯ್ಯ ಚಾಲನೆ

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.