BIG UPDATE: ಮುಡಾ ಹಗರಣ ಬಹುದೊಡ್ಡ ಟ್ವಿಸ್ಟ್: ಮುಡಾ ಕಚೇರಿ, ಭೂ ಮಾಲೀಕ ದೇವರಾಜು ಮನೆ ಮೇಲೆ ED ದಾಳಿ

ಮೈಸೂರು: ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯದ 20ಕ್ಕೂ ಹೆಚ್ಚು ಅಧಿಕಾರಿಗಳು ಮುಡಾ ಕಚೇರಿ, ಬೆಂಗಳೂರಿನ ಕೆಂಗೇರಿಯಲ್ಲಿರುವಂತ ಭೂ ಮಾಲೀಕ ದೇವರಾಜು ಮನೆಯ ಮೇಲೆ ದಾಳಿ ನಡೆಸಿದ್ದಾರೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಕಚೇರಿಯ ಮೇಲೆ ಮುಡಾ ಸೈಟು ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮೈಸೂರಿನ ಮುಡಾ ಕಚೇರಿ ಹಾಗೂ ಬೆಂಗಳೂರಿನ ಎ4 ಆರೋಪಿಯಾಗಿರುವಂತ ಭೂ ಮಾಲೀಕ ದೇವರಾಜು ನಿವಾಸದ ಮೇಲೆ 20ಕ್ಕೂ ಹೆಚ್ಚು ಅಧಿಕಾರಿಗಳು ದಾಳಿ ನಡೆಸಿ, ಕಡತಗಳನ್ನು ಪರಿಶೀಲಿಸುತ್ತಿದ್ದಾರೆ. ಬೆಂಗಳೂರಿನ … Continue reading BIG UPDATE: ಮುಡಾ ಹಗರಣ ಬಹುದೊಡ್ಡ ಟ್ವಿಸ್ಟ್: ಮುಡಾ ಕಚೇರಿ, ಭೂ ಮಾಲೀಕ ದೇವರಾಜು ಮನೆ ಮೇಲೆ ED ದಾಳಿ