BREAKING: ಮುಡಾ ಹಗರಣ: ಅ.3ರಂದು ಸಿಎಂ ವಿರುದ್ಧದ ದಾಖಲೆ ಸಲ್ಲಿಸುವಂತೆ ಸ್ನೇಹಮಯಿ ಕೃಷ್ಣಗೆ ED ಸಮನ್ಸ್
ಬೆಂಗಳೂರು: ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಅವರು ಇಡಿಗೆ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಇಸಿಐಆರ್ ಕೂಡ ದಾಖಲಿಸಲಾಗಿತ್ತು. ಈ ಪ್ರಕರಣ ಸಂಬಂಧ ಸೂಕ್ತ ದಾಖಲೆಗಳನ್ನು ಸಲ್ಲಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಇಂದು ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧ ದೂರು ನೀಡಿದ್ದಂತ ದೂರು ದಾಖಲಿಸಿದ್ದಂತ ದೂರುದಾರ ಸ್ನೇಹಮಯಿ ಕೃಷ್ಣ ಅವರಿಗೆ ಇಡಿ ಸಮನ್ಸ್ ಜಾರಿಗೊಳಿಸಿದೆ. ಅದರಲ್ಲಿ ಅಕ್ಟೋಬರ್.3ರಂದು ಬೆಳಿಗ್ಗೆ … Continue reading BREAKING: ಮುಡಾ ಹಗರಣ: ಅ.3ರಂದು ಸಿಎಂ ವಿರುದ್ಧದ ದಾಖಲೆ ಸಲ್ಲಿಸುವಂತೆ ಸ್ನೇಹಮಯಿ ಕೃಷ್ಣಗೆ ED ಸಮನ್ಸ್
Copy and paste this URL into your WordPress site to embed
Copy and paste this code into your site to embed