‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ

ಮೈಸೂರು: ಮುಖ್ಯಮಂತ್ರಿ ಕುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ) ಹಗರಣ ಬಯಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಮೈಸೂರಿನಲ್ಲಿ ಚಾಮುಂಡೇಶ್ವರಿ ತಾಯಿಯ ದರ್ಶನ ಪಡೆದ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರವಿದೆ. ಸೀಡಿ ಫ್ಯಾಕ್ಟರಿ ಬಂದ್ ಆಯಿತು. ಈಗ … Continue reading ‘ಮುಖ್ಯಮಂತ್ರಿ ಕುರ್ಚಿ’ ಮೇಲೆ ಕಣ್ಣಿಟ್ಟವರಿಂದಲೇ ‘ಮುಡಾ ಹಗರಣ’ ಬಹಿರಂಗ: ‘HDK’ ಗಂಭೀರ ಆರೋಪ