BREAKING : ‘ಮುಡಾ’ ಹಗರಣ : ‘CBI’ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜ.15ಕ್ಕೆ ಮುಂದೂಡಿದ ಹೈಕೋರ್ಟ್ | Muda Case

ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಕೇಸ್ ತನಿಖೆಯ ವಿಚಾರವಾಗಿ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವಂತೆ ಕೋರಿ ಸ್ನೇಹಮಯಿ ಕೃಷ್ಣ ಅರ್ಜಿ ಸಲ್ಲಿಸಿದ್ದರು. ಈ ಒಂದು ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಬಳಿಕ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು, 2025 ಜನವರಿ 15ಕ್ಕೆ ಮುಂದೂಡಿದರು. ಅಲ್ಲದೇ ಅವತ್ತೇ ಈ ಒಂದು ಪ್ರಕರಣದ ಅಂತಿಮ ವಿಚಾರಣೆ ನಡೆಸಲು ನಿರ್ಧರಿಸಿದೆ. ವಿಚಾರಣೆ ಆರಂಭವಾದ ಬಳಿಕ ಎಲ್ಲಾ ಪ್ರತಿವಾದಿಗಳಿಗೂ ನೋಟಿಸ್ ಜಾರಿಯಾಗಿದೆ ಎಂದು ಸ್ನೇಹಮಯಿ ಕೃಷ್ಣ … Continue reading BREAKING : ‘ಮುಡಾ’ ಹಗರಣ : ‘CBI’ ತನಿಖೆ ಕೋರಿ ಸಲ್ಲಿಸಿದ ಅರ್ಜಿ ವಿಚಾರಣೆ ಜ.15ಕ್ಕೆ ಮುಂದೂಡಿದ ಹೈಕೋರ್ಟ್ | Muda Case