‘ಮುಡಾ ಹಗರಣ’: ‘JDS ಪಕ್ಷ’ದಿಂದ ಸಿದ್ಧರಾಮಯ್ಯ ಬದಲಿ ನಿವೇಶನ ಕೋರಿ ಬರೆದಿದ್ದ ‘ಪತ್ರ ರಿಲೀಸ್’
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ಅವರು 1984ರಲ್ಲಿ ಶಾಸಕರಾಗಿದ್ದಂತ ಸಂದರ್ಭದಲ್ಲಿ ಬದಲಿ ನಿವೇಶನ ಕೋರಿ, ಮುಡಾ ಅಧ್ಯಕ್ಷರಿಗೆ ಬರೆದಿದ್ದಂತ ಪತ್ರವನ್ನು ಜೆಡಿಎಸ್ ಬಿಡುಗಡೆ ಮಾಡಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಜೆಡಿಎಸ್ ಪಕ್ಷವು, “ಗುಳಿಗೆ ಸಿದ್ದ ಒಳಗೆ ಮೇಯಿದ” ಈ ಮಾತು ನಿಮ್ಮಂಥವರನ್ನು ನೋಡಿಯೇ ಹೇಳಿರಬೇಕು ಸಿದ್ದರಾಮಯ್ಯನವರೇ… “ನನಗೆ ಒಂದು ನಿವೇಶನವೂ ಇಲ್ಲ. ಯಾವುದೇ ಲೆಟರ್ ಬರೆದಿಲ್ಲ” ಎಂದು ಸುಳ್ಳು ಹೇಳುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ, ಸಮಾಜವಾದಿ ಮುಖವಾಡ ತೊಟ್ಟು ನೀವು ಮಾಡಿರುವ ಅಕ್ರಮಗಳಿಗೆ … Continue reading ‘ಮುಡಾ ಹಗರಣ’: ‘JDS ಪಕ್ಷ’ದಿಂದ ಸಿದ್ಧರಾಮಯ್ಯ ಬದಲಿ ನಿವೇಶನ ಕೋರಿ ಬರೆದಿದ್ದ ‘ಪತ್ರ ರಿಲೀಸ್’
Copy and paste this URL into your WordPress site to embed
Copy and paste this code into your site to embed