ಮುಡಾ ಹಗರಣ: ‘ಸಿಎಂ ಸಿದ್ಧರಾಮಯ್ಯ’ ವಿರುದ್ಧದ ಮತ್ತಷ್ಟು ದಾಖಲೆ ಬಿಡುಗಡೆ ಮಾಡಿದ ‘ಆರ್.ಅಶೋಕ್’

ಮಂಡ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಖರೀದಿಸಿದ ಜಮೀನು ಪಿತ್ರಾರ್ಜಿತ ಆಸ್ತಿಯಾಗಿದ್ದು, ಅದಕ್ಕೆ 27 ಹಕ್ಕುದಾರರಿದ್ದರೂ ಕೇವಲ ಒಬ್ಬರ ಬಳಿ ಸಹಿ ಹಾಕಿಸಿಕೊಳ್ಳಲಾಗಿದೆ. ಇದು ಸಂಪೂರ್ಣ ಅಕ್ರಮ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು. ಬುಧವಾರ ಪತ್ರಿಕಾಗೋಷ್ಠಿಯಲ್ಲಿ ನಡೆಸಿದ ಅವರು, ಸಿಎಂ ಸಿದ್ದರಾಮಯ್ಯ ಅವರ ಜಮೀನಿಗೆ ಸಂಬಂಧಿಸಿದ ದಾಖಲೆಗಳನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಿದರು. ಜಮೀನಿನ ಮೂಲ ಹಕ್ಕುದಾರರು, ಇತಿಹಾಸದ ಕುರಿತು ವಿವರಿಸಿದರು. ಸಿಎಂ ಸಿದ್ದರಾಮಯ್ಯ ಖರೀದಿಸಿದ ಜಾಗ ನಿಂಗ ಎಂಬುವರಿಗೆ ಸೇರಿದ ಜಮೀನಾಗಿದ್ದು, 1936 ರಲ್ಲಿ ನಿಂಗ ಜಮೀನು ಖರೀದಿಸಿದ್ದರು. ಅವರು … Continue reading ಮುಡಾ ಹಗರಣ: ‘ಸಿಎಂ ಸಿದ್ಧರಾಮಯ್ಯ’ ವಿರುದ್ಧದ ಮತ್ತಷ್ಟು ದಾಖಲೆ ಬಿಡುಗಡೆ ಮಾಡಿದ ‘ಆರ್.ಅಶೋಕ್’