ಮುಡಾ ಹಗರಣ : ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ಬಿಎಸ್ ಯಡಿಯೂರಪ್ಪ
ಶಿವಮೊಗ್ಗ : ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಈಗಾಗಲೇ ತೀವ್ರ ಸಂಕಷ್ಟ ಎದುರಾಗಿದ್ದು, ಇದರ ಮಧ್ಯ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಕೂಡ ಪ್ರಕರಣದ ಕುರಿತು ತೀರ್ಪು ಬಂದ ಬಳಿಕ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಪರಿಸ್ಥಿತಿ ಕೂಡ ಬರುತ್ತೆ ಎಂದು ಸ್ಪೋಟಕವಾದ ಭವಿಷ್ಯ ನುಡಿದಿದ್ದಾರೆ. ಶಿವಮೊಗ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಸಿದ್ದರಾಮಯ್ಯ ಮಾಡಿರುವ ಎಲ್ಲಾ ಹಗರಣಗಳು ಸಾಬೀತು ಆಗುತ್ತಿವೆ. ಯಾವುದೇ ಕಾರಣಕ್ಕೂ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ಮುಂದಿನ ದಿನಗಳಲ್ಲಿ ಏನಾಗುತ್ತೆ ಎಂದು … Continue reading ಮುಡಾ ಹಗರಣ : ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ : ಬಿಎಸ್ ಯಡಿಯೂರಪ್ಪ
Copy and paste this URL into your WordPress site to embed
Copy and paste this code into your site to embed