ಮುಡಾ ಹಗರಣ: ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡ ‘ರಾಜ್ಯ ಸರ್ಕಾರ’
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ ವಿಚಾರ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ. ಈ ನಡುವೆ ರಾಜ್ಯ ಸರ್ಕಾರವು ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂಬುದಾಗಿ ಸತ್ಯವನ್ನು ಒಪ್ಪಿಕೊಂಡಿದೆ. ಮುಡಾ ಹಿಂದಿನ ಆಯುಕ್ತರ ಅಮಾನತು ಆದೇಶದಲ್ಲಿ ಈ ಸತ್ಯ ಬಯಲಾಗಿದೆ. ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದ್ದು, ರಾಜ್ಯ ಸರ್ಕಾರವೇ ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು … Continue reading ಮುಡಾ ಹಗರಣ: ಸಿಎಂ ಪತ್ನಿಗೆ 50:50 ಸೈಟ್ ಹಂಚಿಕೆ ಮಾಡಿದ್ದು ತಪ್ಪು ಎಂದು ಒಪ್ಪಿಕೊಂಡ ‘ರಾಜ್ಯ ಸರ್ಕಾರ’
Copy and paste this URL into your WordPress site to embed
Copy and paste this code into your site to embed