‘ಮುಡಾ’ ಹಗರಣ : ರಾಜ್ಯಪಾಲರ ನಡೆ ವಿರೋಧಿಸಿ ‘ರಾಜ ಭವನಕ್ಕೆ’ ಮುತ್ತಿಗೆ : ವಾಟಾಳ್ ನಾಗರಾಜ್ ಎಚ್ಚರಿಕೆ!

ಬೆಂಗಳೂರು : ಮುಡಾದಲ್ಲಿ ನಡೆದಿರುವಂತಹ ಅಕ್ರಮ ಸೈಟ್ ಹಂಚಿಕೆ ವಿಚಾರವಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಸಿಎಂ ಸಿದ್ದರಾಮಯ್ಯ ಅವರಿಗೆ ಶೋಕಾಸ್ ನೋಟಿಸ್ ನೀಡಿದಕ್ಕೆ ಕನ್ನಡ ಹೋರಾಟಗಾರ ವಾಟಾಳ ನಾಗರಾಜ್ ಕಿಡಿ ಕಾರಿದ್ದು, ರಾಜ್ಯಪಾಲರು ಇನ್ನೆರಡು ದಿನಗಳಲ್ಲಿ ತಮ್ಮ ನಿರ್ಧಾರ ಬದಲಿಸಿದಿದ್ದರೆ ರಾಜಭವನಕ್ಕೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಸಿದರು. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರ ಇಂತಹ ನಡೆ ಸರಿಯಲ್ಲ. ಜೈಲಿಗೆ ಹೋಗಬೇಕಾದವರು ಎಲಾ ಪಕ್ಷಗಳಲ್ಲಿಯೂ ಇದ್ದಾರೆ. ಆಡಳಿತ ಪಕ್ಷದಲ್ಲಿ ಮಾತ್ರವಲ್ಲ, ವಿಪಕ್ಷಗಳಲ್ಲಿಯೂ ಇದ್ದಾರೆ ಎಂದು ವಾಗ್ದಾಳಿ … Continue reading ‘ಮುಡಾ’ ಹಗರಣ : ರಾಜ್ಯಪಾಲರ ನಡೆ ವಿರೋಧಿಸಿ ‘ರಾಜ ಭವನಕ್ಕೆ’ ಮುತ್ತಿಗೆ : ವಾಟಾಳ್ ನಾಗರಾಜ್ ಎಚ್ಚರಿಕೆ!