Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

23/06/2025 4:48 PM

ಬೆಂಗಳೂರು ಜನತೆ ಗಮನಕ್ಕೆ: ಜೂ.24ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

23/06/2025 4:43 PM

BREAKING: ಮಾದಕವಸ್ತು ಕಳ್ಳಸಾಗಾಣಿಕೆ ಆರೋಪ: ತಮಿಳಿನ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್ | Tamil actor Srikanth

23/06/2025 4:40 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? ಇಲ್ಲಿದೆ ಪತ್ರಿಕಾಗೋಷ್ಠಿಯ ಹೈಲೆಟ್ಸ್‌…!
KARNATAKA

ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಹೇಳಿದ್ದೇನು? ಇಲ್ಲಿದೆ ಪತ್ರಿಕಾಗೋಷ್ಠಿಯ ಹೈಲೆಟ್ಸ್‌…!

By kannadanewsnow0726/07/2024 11:40 AM

ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಇಂದು ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯನ್ನು ನಡೆಸಿ ಮಾತನಾಡಿದರು. ಇದೇ ವೇಳೆ ಅವರು ಮಾತನಾಡಿ ಬಿಜಪಿ ಜೆಡಿಎಸ್‌ ಸದನದಲ್ಲಿ ಕಾನೂನು ಬಾಹಿರ ನಿಯಮದ ಅಡಿಯಲ್ಲಿ ಚರ್ಚೆಗೆ ಅವಕಾಶ ಕೋರಿತ್ತು ಅಂತ ಹೇಳಿದರು. ಇನ್ನೂ ಲೋಕಸಭೆಯಲ್ಲಿ ಬಿಜೆಪಿ ಕರ್ನಾಟಕದಲ್ಲಿ ಕಡಿಮೆ ಸೀಟು ಗಳಿಸಿದ್ದು, ಇದನ್ನು ಸಹಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ ಅಂತ ತಿಳಿಸಿದರು. ಯಾವುದೇ ಆಧಾರಗಳಿಲ್ಲದೇ ಇವರುಗಳು ಆರೋಪ ಮಾಡುತ್ತಿದ್ದಾರೆ ಅಂತ ತಿಳಿಸಿದರು. ಸಿಎಂಗೆ ಕಪ್ಪು ಚುಕ್ಕೆ ತರುವುದಕ್ಕೆ ಇವರೆಲ್ಲ ಪಿತೂರಿ ನಡೆಸುತ್ತಿದ್ದಾರೆ ಅಂಥ ತಿಳಿಸಿದರು.

ಇನ್ನೂ ತಮ್ಮ ವಿರುದ್ದ ಕೇಳಿ ಬಂದಿರುವ ಮುಡಾ ಹಗರಣಕ್ಕೆ ಸಂಬಂಧಪಟ್ಟಂತೆ ಮಾಹಿತಿ ನೀಡಿದ ಅವರು ಪಿಟಿಸಿಎಲ್ ಕಾಯ್ದೆ ಅನ್ವಯ ಜಮೀನು ಇಲ್ಲ, ಇದು ಪಿತ್ರರ್ಜಿತ ಆಸ್ತಿಯಾಗಿದ್ದು, ಈ ಜಮೀನ ಮಾಲೀಕ ನಿಂಗ ಬಿನ್‌ ಜವರ 2-08-1935ರಲ್ಲಿ ಮೈಸೂರು ತಾಲೂಕು ಕಚೇರಿಗೆ ಒಂದು ಅರ್ಜಿಯನ್ನು ನೀಡಿದ್ದಾರೆ ಅದರ ಅನ್ವಯ ಹರಾಜು ನಡೆಯುತ್ತದೆ. ಆಗ ಹರಾಜಿನ ಮೊತ್ತು ಮೂರು ರೂ ಆಗಿರುತ್ತದೆ. ಹರಾಜಿನಲ್ಲಿ ಒಂದು ರೂಗೆ ನಿಂಗ ಬಿನ್‌ ಜವರ 03-10-1935 ರಂದು ಪಡೆದುಕೊಂಡಿರುತ್ತಾರೆ. ಇದು ಹರಾಜಿನಲ್ಲಿ ಬಂದಿರುವ ಆಸ್ತಿಯಾಗಿದ್ದು, ಇದು ಪಿತ್ರರ್ಜಿತ ಆಸ್ತಿಯಾಗಿದೆ ಅಂತ ತಿಳಿಸಿದರು. ಇದು ಪಿಟಿಸಿಎಲ್‌ ಕಾಯ್ದೆಗೆ ಒಳಪಡುವುದಿಲ್ಲ ಅಂತ ತಿಳಿಸಿದರು.

MUDA scam: What did CM Siddaramaiah say? Here are the highlights of the press conference... ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ಸೇರಿ 9 ಮಂದಿ ವಿರುದ್ಧ ದೂರು ದಾಖಲು
Share. Facebook Twitter LinkedIn WhatsApp Email

Related Posts

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

23/06/2025 4:48 PM1 Min Read

ಬೆಂಗಳೂರು ಜನತೆ ಗಮನಕ್ಕೆ: ಜೂ.24ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

23/06/2025 4:43 PM1 Min Read

GOOD NEWS: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರ ಆದೇಶ

23/06/2025 4:35 PM2 Mins Read
Recent News

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

23/06/2025 4:48 PM

ಬೆಂಗಳೂರು ಜನತೆ ಗಮನಕ್ಕೆ: ಜೂ.24ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

23/06/2025 4:43 PM

BREAKING: ಮಾದಕವಸ್ತು ಕಳ್ಳಸಾಗಾಣಿಕೆ ಆರೋಪ: ತಮಿಳಿನ ಖ್ಯಾತ ನಟ ಶ್ರೀಕಾಂತ್ ಅರೆಸ್ಟ್ | Tamil actor Srikanth

23/06/2025 4:40 PM

BREAKING : ಪ. ಬಂಗಾಳದಲ್ಲಿ ಕಾಲಿಗಂಜ್ ಉಪಚುನಾವಣೆ ಮತ ಎಣಿಕೆ ವೇಳೆ ‘ಕಚ್ಚಾ ಬಾಂಬ್’ ಸ್ಫೋಟ, 10 ವರ್ಷದ ಮಗು ಸಾವು

23/06/2025 4:37 PM
State News
KARNATAKA

BREAKING: ಕನ್ನಡದ ಖ್ಯಾತ ಸಾಹಿತಿ ದೊಡ್ಡರಂಗೇಗೌಡ ಆರೋಗ್ಯದಲ್ಲಿ ಏರುಪೇರು, ಆಸ್ಪತ್ರೆಗೆ ದಾಖಲು

By kannadanewsnow0923/06/2025 4:48 PM KARNATAKA 1 Min Read

ಬೆಂಗಳೂರು: ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಖ್ಯಾತ ಸಾಹಿತಿ ಡಾ.ದೊಡ್ಡರಂಗೇಗೌಡ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಹೀಗಾಗಿ ಅವರನ್ನು ಆಸ್ಪತ್ರೆಗೆ ದಾಖಲಿಸಿ…

ಬೆಂಗಳೂರು ಜನತೆ ಗಮನಕ್ಕೆ: ಜೂ.24ರ ನಾಳೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut

23/06/2025 4:43 PM

GOOD NEWS: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಉಚಿತ ಶೂ, ಸಾಕ್ಸ್ ವಿತರಣೆಗೆ ಸರ್ಕಾರ ಆದೇಶ

23/06/2025 4:35 PM

ಶಿವಮೊಗ್ಗ ಮೆಡಿಕಲ್ ಕಾಲೇಜು ಸಹ ಪ್ರಾಧ್ಯಾಪಕನಿಂದಲೇ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

23/06/2025 4:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.