ಮುಡಾ ಸೈಟು ಹಂಚಿಕೆ ಹಗರಣವನ್ನು CBI ಮೂಲಕ ತನಿಖೆ ನಡೆಸಿ: ಸಂಸದ ಬೊಮ್ಮಾಯಿ ಆಗ್ರಹ

ಗದಗ: ಮುಡಾ ಸೈಟು ಹಂಚಿಕೆ ಹಗರಣವನ್ನು ಸಿಬಿಐ ಮೂಲಕ ತನಿಖೆ ನಡೆಸಲಿ, ಯಾವುದೇ ತಪ್ಪು ಮಾಡಿಲ್ಲ ಎಂದರೆ ಭಯ ಪಡುವ ಅಗತ್ಯವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗದಗನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಸೈಟ್ ಹಂಚಿಕೆಯಲ್ಲಿ ಯಾವ ಹಗರಣ ಆಗಿಲ್ಲ ಮುಡಾ ಹಗರಣದಲ್ಲಿ ಯಾವುದೇ ಸತ್ಯಾಂಶ ಇಲ್ಲಾ ಅಂದರೆ ಇಷ್ಟು ದೊಡ್ಡ ಚರ್ಚೆ ಆಗುತ್ತಿರಲಿಲ್ಲ. ಏನೂ ಇಲ್ಲ ಅಂದರೆ ಸ್ವತಂತ್ರ ಸಂಸ್ಥೆಯ ಮೂಲಕ ತನಿಖೆಗೆ ಯಾಕೆ ಹಿಂಜರಿಕೆ ಎಂದು ಪ್ರಶ್ನಿಸಿದರು. … Continue reading ಮುಡಾ ಸೈಟು ಹಂಚಿಕೆ ಹಗರಣವನ್ನು CBI ಮೂಲಕ ತನಿಖೆ ನಡೆಸಿ: ಸಂಸದ ಬೊಮ್ಮಾಯಿ ಆಗ್ರಹ