ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿ ರಿಪೋರ್ಟ್ ಪ್ರಶ್ನಿಸಿದ್ದಂತ ಆದೇಶವನ್ನು ಜನಪ್ರತಿನಿಧಿಗಳ ಕೋರ್ಟ್ ಜನವರಿ.28ಕ್ಕೆ ಮುಂದೂಡಿದೆ.
ಇಂದು ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ನೇಹಮಹಿ ಕೃಷ್ಣ ಅವರು ಬಿ ರಿಪೋರ್ಟ್ ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಜನಪ್ರತಿನಿಧಿಗಳ ನ್ಯಾಯಾಲಯವು ನಡೆಸಿತು.
ಅರ್ಜಿಯ ವಿಚಾರಣೆ ನಡೆಸಿದಂತ ಜನಪ್ರತಿನಿಧಿಗಳ ನ್ಯಾಯಾಲಯವು ಆದೇಶವನ್ನು ಜನವರಿ.28ಕ್ಕೆ ಮುಂದೂಡಿಕೆ ಮಾಡಲಾಗಿದೆ. ಹೀಗಾಗಿ ಮತ್ತೆ ಸಿಎಂ ಸಿದ್ಧರಾಮಯ್ಯ, ಪತ್ನಿ ಪಾರ್ವತಿ ವಿರುದ್ಧದ ಮುಡಾ ಸೈಟ್ ವಂಚನೆ ಕೇಸಲ್ಲಿ ಸಂಕಷ್ಟ ಎದುರಾಗಲಿದ್ಯಾ ಎಂಬುದು ಕುತೂಹಲ ಮೂಡಿಸಿದೆ.
BREAKING: ಟಿ20 ವಿಶ್ವಕಪ್ ಕ್ರಿಕೆಟ್ ಟೂರ್ನಿ ಬಹಿಷ್ಕರಿಸಿದ ಬಾಂಗ್ಲಾದೇಶ | T20 World Cup
ಕೇರಳ ಪ್ರವಾಸೋದ್ಯಮಕ್ಕೆ ಹೊಸ ಕಳೆ ತಂದ ‘ಕೊಚ್ಚಿ-ಮುಝಿರಿಸ್ ಬೈಯೆನ್ನೇಲ್’; ದೇಶಾದ್ಯಂತ ‘ರೋಡ್ ಶೋ’








