ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನವದೆಹಲಿ: ಕೇಂದ್ರ ಸಾಹಿತ್ಯ ಅಕಾಡೆಮಿಯು ವಿವಿಧ ಪ್ರಕಾರದ ಸಾಹಿತ್ಯ ಕೃತಿಗಳಿಗೆ ನೀಡುವ ಪ್ರಶಸ್ತಿಗಳನ್ನು ಇಂದು ಇಲ್ಲಿ ಘೋಷಿಸಲಾಗಿದ್ದು ಕನ್ನಡದ ಪ್ರಮುಖ ಲೇಖಕರಾದ ಡಾ. ಮೂಡ್ನಾಕೂಡು ಚಿನ್ನಸ್ವಾಮಿ ಅವರ ‘ಬಹುತ್ವದ ಭಾರತ ಮತ್ತು ಬೌದ್ಧ ತಾತ್ತ್ವಿಕತೆ’ ಕೃತಿಯು ಈ ವರ್ಷದ ಪುಸ್ತಕ ಪ್ರಶಸ್ತಿಗೆ ಆಯ್ಕೆಯಾಗಿದೆ. ಅನುವಾದ ಪ್ರಶಸ್ತಿಗೆ ಪದ್ಮರಾಜ ದಂಡಾವತಿ ಅವರು ಅನುವಾದಿಸಿದ ‘ಸೀತಾ: ರಾಮಾಯಣದ ಸಚಿತ್ರ ಮರುಕಥನ’ ಕೃತಿ ಆಯ್ಕೆಯಾಗಿದೆ. ‘ಆಪರೇಷನ್ ಚೀತಾ’ ಸಕ್ಸಸ್ : ಒಂದೇ ದಿನ ಬೋನಿಗೆ ಬಿದ್ದ ಎರಡು ಚಿರತೆ |Leopard Operation … Continue reading ಮೂಡ್ನಾಕೂಡು ಚಿನ್ನಸ್ವಾಮಿ, ಪದ್ಮರಾಜ ದಂಡಾವತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ