ಬೆಂಗಳೂರು: ದೇಶದ ಮಹತ್ವದ ಆಡಳಿತಾತ್ಮಕ ಪ್ರಕ್ರಿಯೆಯಾದ 2027ರ ಜನಗಣತಿಗೆ ಕ್ಷಣಗಣನೆ ಆರಂಭವಾಗಿದೆ. ಇದರ ಮೊದಲ ಹಂತವಾಗಿ ‘ಮನೆಗಳ ಪಟ್ಟಿ ಮತ್ತು ಮನೆ ಗಣತಿ’ (HLO) ಕಾರ್ಯಕ್ಕೆ ಕರ್ನಾಟಕ ಸರ್ಕಾರವು ಚಾಲನೆ ನೀಡಿದ್ದು, ಸಾರ್ವಜನಿಕರು ತಾವಾಗಿಯೇ ಮಾಹಿತಿ ದಾಖಲಿಸಲು ‘ಸ್ವಯಂ-ಗಣತಿ’ (Self-Enumeration) ಎಂಬ ವಿಶೇಷ ಅವಕಾಶವನ್ನು ಕಲ್ಪಿಸಿದೆ. ಏನಿದು ಸ್ವಯಂ-ಗಣತಿ? ಈ ಬಾರಿ ಜನಗಣತಿ ಪ್ರಕ್ರಿಯೆಯನ್ನು ಹೆಚ್ಚು ಸರಳಗೊಳಿಸಲಾಗಿದ್ದು, ಸಾರ್ವಜನಿಕರು ಗಣತಿದಾರರಿಗಾಗಿ ಕಾಯುವ ಅಗತ್ಯವಿಲ್ಲದೆ ಆನ್‌ಲೈನ್ ಮೂಲಕವೇ ತಮ್ಮ ಕುಟುಂಬದ ವಿವರಗಳನ್ನು ಸಲ್ಲಿಸಬಹುದು. ಮನೆಯ ಯಾವುದೇ ಒಬ್ಬ ಜವಾಬ್ದಾರಿಯುತ … Continue reading BREAKING: 2027ರ ಜನಗಣತಿಗೆ ಮುಹೂರ್ತ ಫಿಕ್ಸ್: ಏಪ್ರಿಲ್ 1ರಿಂದ ‘ಸ್ವಯಂ-ಗಣತಿ’ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ | Census 2027
Copy and paste this URL into your WordPress site to embed
Copy and paste this code into your site to embed