BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ

ಬೆಂಗಳೂರು: ನಗರದ ಐತಿಹಾಸಿಕ ಬಸವನಗುಡಿಯ ಬಸವಣ್ಣ ದೇವಾಲಯದಲ್ಲಿ ಐತಿಹಾಸಿಕ ಪ್ರಸಿದ್ಧ ಕಡಲೆಕಾಯಿ ಪರಿಸೆಗೆ ಮುಹೂರ್ತ ಫಿಕ್ಸ್ ಆಗಿದೆ. ಅಲ್ಲದೇ ಪ್ರತಿ ವರ್ಷ 2 ದಿನಗಳ ಕಾಲ ನಡೆಸಲಾಗುತ್ತಿದ್ದಂತ ಪರಿಸೆಯನ್ನು 5 ದಿನಗಳಿಗೆ ವಿಸ್ತರಣೆ ಮಾಡುವಂತ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಈ ಸಂಬಂಧ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕಡಲೆ‌ಕಾಯಿ ಪರಿಷೆ – 2025 ರ ಪೂರ್ವಾಭಾವಿ ಸಿದ್ದತಾ ಸಭೆ – ಮೊದಲ ಬಾರಿಗೆ 2 ದಿನಗಳ ಪರಿಷೆ 5 … Continue reading BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ ಮುಹೂರ್ತ ಫಿಕ್ಸ್: ಈ ಬಾರಿ ಪರಿಷೆ 5 ದಿನಗಳಿಗೆ ವಿಸ್ತರಣೆ