‘ಶ್ರೀರಂಗಪಟ್ಟಣ ದಸರಾ’ಗೆ ಮುಹೂರ್ತ ಫಿಕ್ಸ್: ಸೆ.25ರಿಂದ ನಾಲ್ಕು ದಿನ ಆಚರಣೆ

ಮಂಡ್ಯ: ಶ್ರೀರಂಗಪಟ್ಟಣದ ದಸರಾ ಮಹೋತ್ಸವ ಆಚರಣೆಗೆ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್.25ರಿಂದ ನಾಲ್ಕು ದಿನಗಳ ಕಾಲ ಆಚರಣೆ ನಡೆಸಲಾಗುತ್ತದೆ ಎಂಬುದಾಗಿ ಕೃಷಿ ಸಚಿವ ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು ಈ ಸಂಬಂಧ ಮಂಡ್ಯದ ಜಿ.ಪಂ ಕಾವೇರಿ ಸಭಾಂಗಣದಲ್ಲಿ ಸಚಿವ ಎನ್ ಚಲುವರಾಯಸ್ವಾಮಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಸೆ.25 ರಿಂದ 28 ರ ವರಗೆ ನಾಲ್ಕು ದಿನ ಶ್ರೀರಂಗಪಟ್ಟಣ ದಸರಾ ನಡೆಸಲು ನಿರ್ಧರಿಸಲಾಗಿದೆ. ಶ್ರೀರಂಗಪಟ್ಟಣ ದಸರಾವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಿದ್ದತೆ ಮಾಡಿಕೊಳ್ಳಲು ಸೂಚನೆ ನೀಡಲಾಗಿದೆ. … Continue reading ‘ಶ್ರೀರಂಗಪಟ್ಟಣ ದಸರಾ’ಗೆ ಮುಹೂರ್ತ ಫಿಕ್ಸ್: ಸೆ.25ರಿಂದ ನಾಲ್ಕು ದಿನ ಆಚರಣೆ