BIGG BREAKING NEWS: ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ; ಹೆಚ್ಚಿದ ಆತಂಕ

ನವದೆಹಲಿ: ಬಿಲಿಯನೇರ್ ಉದ್ಯಮಿ ಮುಕೇಶ್ ಅಂಬಾನಿ ಮತ್ತು ಅವರ ಕುಟುಂಬಕ್ಕೆ ಹೊಸ ಬೆದರಿಕೆಯನ್ನು ನೀಡಲಾಗಿದೆ. ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಡಿಸ್ಪ್ಲೇ ನಂಬರ್‌ ನಲ್ಲಿ ಈ ಬೆದರಿಕೆ ಕರೆ ಮಾಡಲಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ. BIGG BREAKING NEWS: ಮನೆಯಲ್ಲಿ ತಿರಂಗಾ ಹಾರಿಸಲು ಹೋಗಿ ಜಾರಿ ಬಿದ್ದು ಬೆಂಗಳೂರಿನ ಟೆಕ್ಕಿ ಸಾವು   ಪೊಲೀಸರು ಹೆಚ್ಚಿನ ಮಾಹಿತಿ ಪಡೆದು ಪರಿಶೀಲನೆ ನಡೆಸಿದ್ದಾರೆ. ಇದೀಗ ಮನೆಯ ಸುತ್ತಮುತ್ತ ಹೆಚ್ಚಿನ ಭದ್ರತೆ ನೀಡಲಾಗಿದೆ.ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯ ಅಧಿಕಾರಿಗಳು ಇಂದು ಒಟ್ಟು … Continue reading BIGG BREAKING NEWS: ಉದ್ಯಮಿ ಮುಕೇಶ್ ಅಂಬಾನಿ ಕುಟುಂಬಕ್ಕೆ ಬೆದರಿಕೆ ಕರೆ; ಹೆಚ್ಚಿದ ಆತಂಕ