BIG NEWS: ಮುಕೇಶ್ ಅಂಬಾನಿಗೆ ಝಡ್ ಪ್ಲಸ್ ಭದ್ರತೆ ನೀಡಲು ಮುಂದಾದ ಕೇಂದ್ರ ಸರ್ಕಾರ

ನವದೆಹಲಿ: ಮೂಲಗಳ ಪ್ರಕಾರ ಗೃಹ ಸಚಿವಾಲಯವು ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ಭದ್ರತೆಯನ್ನು ಹೆಚ್ಚಿಸಿದೆ ಎನ್ನಲಾಗಿದೆ. ಗುಪ್ತಚರ ಸಂಸ್ಥೆಯ ಬೆದರಿಕೆ ಗ್ರಹಿಕೆ ವರದಿಯ ಆಧಾರದ ಮೇಲೆ ಭದ್ರತೆಯನ್ನು ‘ಝಡ್ + ‘ ವರ್ಗಕ್ಕೆ ಹೆಚ್ಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಅವರಿಗೆ ಈ ಹಿಂದೆ ‘ಝಡ್ ಕೆಟಗರಿ’ ಭದ್ರತೆಯನ್ನು ನೀಡಲಾಗಿತ್ತು. ಕಳೆದ ವರ್ಷ ಬಿಲಿಯನೇರ್ ಕೈಗಾರಿಕೋದ್ಯಮಿ ಮುಕೇಶ್ ಅಂಬಾನಿ ಅವರ ನಿವಾಸ ಆಂಟಿಲಿಯಾ ಹೊರಗೆ, ಎಂಎಚ್ಎ … Continue reading BIG NEWS: ಮುಕೇಶ್ ಅಂಬಾನಿಗೆ ಝಡ್ ಪ್ಲಸ್ ಭದ್ರತೆ ನೀಡಲು ಮುಂದಾದ ಕೇಂದ್ರ ಸರ್ಕಾರ