ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟಗಿ(Mukul Rohatgi) ಅವರು ಭಾರತದ ಅಟಾರ್ನಿ ಜನರಲ್(Attorney General) ಆಗಿ ಮರಳುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಲು ನಿರಾಕರಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿದ ಪ್ರಸ್ತಾಪವನ್ನು ಅವರು ತಿರಸ್ಕರಿಸಿದ್ದಾರೆ.

67 ವರ್ಷದ ಮುಕುಲ್ ರೋಹಟಗಿ ಅವರು ಜೂನ್ 2014 ರಲ್ಲಿ ಅಟಾರ್ನಿ ಜನರಲ್ ಆಗಿ ನೇಮಕಗೊಂಡತು. ಮತ್ತು 2017ರ ಜೂನ್‌ನಲ್ಲಿ ಅಟಾರ್ನಿ ಜನರಲ್ ಹುದ್ದೆಯಿಂದ ಕೆಳಗಿಳಿದಿದ್ದರು. ಅವರ ನಂತರ ಕೆ.ಕೆ.ವೇಣುಗೋಪಾಲ್ ಅಧಿಕಾರ ವಹಿಸಿಕೊಂಡರು. ವೇಣುಗೋಪಾಲ್ ಅವರ ವಿಸ್ತೃತ ಅಧಿಕಾರಾವಧಿ ಸೆಪ್ಟೆಂಬರ್ 30 ರಂದು ಕೊನೆಗೊಳ್ಳುತ್ತದೆ. ಅವರು ಐದು ವರ್ಷಗಳ ಕಾಲ ಕೇಂದ್ರದ ಉನ್ನತ ಕಾನೂನು ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.

BREAKING NEWS: ಹಿಮಾಚಲದ ಕುಲುವಿನಲ್ಲಿ ಬಂಡೆಯಿಂದ ಉರುಳಿ ಬಿದ್ದ ಪ್ರವಾಸಿ ವಾಹನ: 7 ಸಾವು, 10 ಮಂದಿಗೆ ಗಾಯ

New Rule From 1st October : ಅಕ್ಟೋಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು

BIGG NEWS : ಕರ್ತವ್ಯನಿರತ ಚಾಲಕ ವಿಶ್ರಾಂತಿಯಲ್ಲಿ ಮೃತಪಟ್ಟರೂ ವಿಮಾ ಪರಿಹಾರ ನೀಡಬೇಕು : ಹೈಕೋರ್ಟ್ ಮಹತ್ವದ ಆದೇಶ

Share.
Exit mobile version