BIG NEWS: ʻಅಟಾರ್ನಿ ಜನರಲ್ʼ ಆಗುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿದ ʻಮುಕುಲ್ ರೋಹಟಗಿʼ | Mukul Rohatgi

ನವದೆಹಲಿ: ಹಿರಿಯ ವಕೀಲ ಮುಕುಲ್ ರೋಹಟಗಿ(Mukul Rohatgi) ಅವರು ಭಾರತದ ಅಟಾರ್ನಿ ಜನರಲ್(Attorney General) ಆಗಿ ಮರಳುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ತಿರಸ್ಕರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹಿರಿಯ ವಕೀಲ ಮುಕುಲ್ ರೋಹಟ್ಗಿ ಅವರು ಭಾರತದ ಮುಂದಿನ ಅಟಾರ್ನಿ ಜನರಲ್ ಆಗಲು ನಿರಾಕರಿಸಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಈ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ನೀಡಿದ ಪ್ರಸ್ತಾಪವನ್ನು ಅವರು ತಿರಸ್ಕರಿಸಿದ್ದಾರೆ. 67 ವರ್ಷದ ಮುಕುಲ್ ರೋಹಟಗಿ ಅವರು ಜೂನ್ 2014 ರಲ್ಲಿ ಅಟಾರ್ನಿ ಜನರಲ್ ಆಗಿ ನೇಮಕಗೊಂಡತು. ಮತ್ತು … Continue reading BIG NEWS: ʻಅಟಾರ್ನಿ ಜನರಲ್ʼ ಆಗುವ ಕೇಂದ್ರ ಸರ್ಕಾರದ ಪ್ರಸ್ತಾಪವನ್ನು ನಿರಾಕರಿಸಿದ ʻಮುಕುಲ್ ರೋಹಟಗಿʼ | Mukul Rohatgi