ಬಿಹಾರ : ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಅವರ ಆರೋಗ್ಯ ಸ್ಥಿತಿಯ ಕುರಿತಂತೆ ಗುರುಗ್ರಾಮ್‌ನ ಮೇದಾಂತ ಆಸ್ಪತ್ರೆ ಮಾಹಿತಿ ನೀಡಿದೆ. ಅವರ ಆರೋಗ್ಯವು ಇನ್ನೂ ಗಂಭೀರವಾಗಿದೆ. ತೀವ್ರ ನಿಗಾ ಘಟಕದಲ್ಲಿ (ಐಸಿಯು) ಸಮಗ್ರ ತಜ್ಞರ ತಂಡದಿಂದ ಚಿಕಿತ್ಸೆ ನೀಡುತ್ತಿದೆ. ‘ಮೊದಲು ರೈಲಿಗೆ ಟಿಪ್ಪು ಸುಲ್ತಾನ್ ಹೆಸರಿಟ್ಟಿದ್ದೇ ತಪ್ಪು’ : ಬಸವನಗೌಡ ಪಾಟೀಲ್ ಯತ್ನಾಳ್ ಸಮಾಜವಾದಿ ಪಕ್ಷ ತಮ್ಮ ಟ್ವಿಟರ್ ನಲ್ಲಿ ಆಸ್ಪತ್ರೆಯ ಆರೋಗ್ಯ ಬುಲೆಟಿನ್ ಹಂಚಿಕೊಂಡಿದೆ. ಮುಲಾಯಂ ಸಿಂಗ್ ಅವರ ಆರೋಗ್ಯ ಹದಗೆಟ್ಟ … Continue reading BIGG NEW : ಮುಲಾಯಂ ಸಿಂಗ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ : ತೀವ್ರ ನಿಗಾ ಘಟಕದಲ್ಲಿ ಮುಂದೂವರೆದ ಚಿಕಿತ್ಸೆ | Mulayam Singh Yadav Health
Copy and paste this URL into your WordPress site to embed
Copy and paste this code into your site to embed