BREAKING : ಬೆಟ್ಟಿಂಗ್ ಆ್ಯಪ್ ಪ್ರಕರಣದಲ್ಲಿ ನಟಿ ಊರ್ವಶಿ ರೌಟೆಲಾಗೆ ಸಂಕಷ್ಟ : ‘ED’ ಅಧಿಕಾರಿಗಳಿಂದ ಸಮನ್ಸ್ ಜಾರಿ!

ನವದೆಹಲಿ: ಅಕ್ರಮ ಬೆಟ್ಟಿಂಗ್ ಆಪ್ ಪ್ರಕರಣದಲ್ಲಿ ಬಹುಭಾಷಾ ನಟಿ ಊರ್ವಶಿ ರೌಟೇಲಾಗೆ ಸಂಕಷ್ಟ ಎದುರಾಗಿದೆ. ಈ ಸಂಬಂಧ ಜಾರಿ ನಿರ್ದೇಶನಾಲಯದಿಂದ ಸಮನ್ಸ್ ನೀಡಲಾಗಿದೆ. ಸೆಪ್ಟೆಂಬರ್.16ರಂದು ವಿಚಾರಣೆ ಹಾಜರಾಗುವಂತೆ ನಟಿ ಊರ್ವಶಿ ರೌಟೇಲಾಗೆ ಇಡಿ ನೀಡಿರುವಂತ ಸಮನ್ಸ್ ನಲ್ಲಿ ಸೂಚಿಸಲಾಗಿದೆ. ಮಾಡಿ ಸಂಸದೆ, ಬಂಗಾಳದ ನಟಿ ಮಿಮಿ ಚಕ್ರವರ್ತಿಗೂ ಇಡಿ ಸಮನ್ಸ್ ನೀಡಿದೆ. ನಾಳೆ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ನಲ್ಲಿ ತಿಳಿಸಲಾಗಿದೆ.