BIGG NEWS: ಮುಂಬೈ ಫ್ಯಾಶನ್ ಸ್ಟ್ರೀಟ್ ನಲ್ಲಿ ಅಗ್ನಿ ಅವಘಡ : 12 ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗಾಹುತಿ| WATCH VIDEO

ಮುಂಬೈ: ದಕ್ಷಿಣ ಮುಂಬೈನ ಶಾಪಿಂಗ್ ಅವೆನ್ಯೂ ಫ್ಯಾಶನ್ ಸ್ಟ್ರೀಟ್‌ನಲ್ಲಿ ಮಧ್ಯಾಹ್ನ ಅಗ್ನಿ ಅವಘಡ ಸಂಭವಿಸಿದ್ದು,  ಸಂಭವಿಸಿದ್ದು  12 ಕ್ಕೂ ಹೆಚ್ಚು ಅಂಗಡಿಗಳು ಸುಟ್ಟುಹೋಗಿವೆ. ಘಟನೆಲ್ಲಿ ಯಾವುದೇ ಸಾವು-ನೋವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ವೇತನ ಸಮಸ್ಯೆಗೆ ಬೇಸತ್ತು ಕೋಲಾರದಲ್ಲಿ’108 Ambulance’ ಚಾಲಕ ಆತ್ಮಹತ್ಯೆಗೆ ಯತ್ನ ಮುಂಬೈ ಅಗ್ನಿಶಾಮಕ ದಳದ ಅಧಿಕಾರಿಗಳ ಪ್ರಕಾರ, ಫ್ಯಾಶನ್ ಸ್ಟ್ರೀಟ್‌ನಲ್ಲಿನ ಅಂಗಡಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು 1 ನೇ ಹಂತವಾಗಿದೆ. ಘಟನಾ ಸ್ಥಳಕ್ಕೆ ಮುಂಬೈ ಅಗ್ನಿಶಾಮಕ ದಳದ ಅಧಿಕಾರಿಗಳು ಆಗಮಿಸಿದ್ದು, ಬೆಂಕಿ ನಂದಿಸು ಕಾರ್ಯ … Continue reading BIGG NEWS: ಮುಂಬೈ ಫ್ಯಾಶನ್ ಸ್ಟ್ರೀಟ್ ನಲ್ಲಿ ಅಗ್ನಿ ಅವಘಡ : 12 ಕ್ಕೂ ಹೆಚ್ಚು ಅಂಗಡಿಗಳು ಬೆಂಕಿಗಾಹುತಿ| WATCH VIDEO