ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ 13ನೇ ಜಾಗತಿಕ ಟಿ20 ಪ್ರಶಸ್ತಿ

ಮುಂಬೈ: ಎಂಐ ನ್ಯೂಯಾರ್ಕ್ ತಂಡ 2025ರ ಮೇಜರ್ ಲೀಗ್ ಕ್ರಿಕೆಟ್ (ಎಂಎಲ್ಸಿ) ಪ್ರಶಸ್ತಿಯನ್ನು ಗೆದ್ದುಕೊಂಡಿದೆ. ಈ ಮೂಲಕ ಅಮೆರಿಕದ ಪ್ರಮುಖ ಟಿ20 ಟೂರ್ನಿಯ ಕೇವಲ ಮೂರು ಆವೃತ್ತಿಗಳಲ್ಲಿ ಎರಡನೇ ಬಾರಿ ಚಾಂಪಿಯನ್ ಪಟ್ಟವೇರಿದ ಸಾಧನೆ ಮಾಡಿದೆ. ಮುಂಬೈ ಇಂಡಿಯನ್ಸ್‌ ಫ್ರಾಂಚೈಸಿಗೆ ಜಾಗತಿಕವಾಗಿ ಒಲಿದ 13ನೇ ಪ್ರಮುಖ ಟಿ20 ಪ್ರಶಸ್ತಿ ಇದಾಗಿದೆ ಮತ್ತು 2025ರಲ್ಲಿ ಗೆದ್ದ ಮೂರನೇ ಟ್ರೋಫಿಯಾಗಿದೆ. ಎಂಐ ನ್ಯೂಯಾರ್ಕ್ ತಂಡ ಭಾನುವಾರ ರಾತ್ರಿ ಡಲ್ಲಾಸ್ನಲ್ಲಿ ನಡೆದ ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡುವ ಮೂಲಕ ಮೇಜರ್ ಲೀಗ್ … Continue reading ಮುಂಬೈ ಇಂಡಿಯನ್ಸ್ ಫ್ರಾಂಚೈಸಿಗೆ 13ನೇ ಜಾಗತಿಕ ಟಿ20 ಪ್ರಶಸ್ತಿ