BREAKING NEWS: ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಬಿಹಾರದ ವ್ಯಕ್ತಿ ಅರೆಸ್ಟ್ | Mukesh Ambani

ಮುಂಬೈ : ನಿನ್ನೆ ರಿಲಯನ್ಸ್ ಇಂಡಸ್ಟ್ರೀಸ್ ಗ್ರೂಪ್ ಸಿಇಒ ಮುಖೇಶ್ ಅಂಬಾನಿ ಮತ್ತು ಅವರ ಪತ್ನಿ ನೀತಾ ಅಂಬಾನಿ ಅವರಿಗೆ ಮತ್ತೊಮ್ಮೆ ಕೊಲೆ ಬೆದರಿಕೆ ಬಂದಿತ್ತು.  ಈ ಬಗ್ಗೆ ತಕ್ಷಣವೇ ತನಿಖೆ ಪ್ರಾರಂಭಿಸಿದ್ದ ಮುಂಬೈ ಪೊಲೀಸರ ತಂಡವು ಇದೀಗ ಬಿಹಾರ ಪೊಲೀಸರ ಸಹಾಯದಿಂದ ಬಿಹಾರದ ದರ್ಭಾಂಗದಲ್ಲಿ ವ್ಯಕ್ತಿಯೊಬ್ಬನನ್ನು ಮಧ್ಯರಾತ್ರಿ ಬಂಧಿಸಿದೆ. ನಿನ್ನೆ ಮಧ್ಯಾಹ್ನ 1 ಗಂಟೆ ಸುಮಾರಿಗೆ ಅಪರಿಚಿತ ವ್ಯಕ್ತಿಯೊಬ್ಬ ರಿಲಯನ್ಸ್ ಫೌಂಡೇಶನ್ ಕಚೇರಿಗೆ ಕರೆ ಮಾಡಿ ಅಂಬಾನಿ ಕುಟುಂಬಕ್ಕೆ ಕೊಲೆ ಬೆದರಿಕೆ ಹಾಕಿದ್ದ. ಈ ಕರೆ … Continue reading BREAKING NEWS: ಮುಖೇಶ್ ಅಂಬಾನಿ ಕುಟುಂಬಕ್ಕೆ ಜೀವ ಬೆದರಿಕೆ ಹಾಕಿದ್ದ ಬಿಹಾರದ ವ್ಯಕ್ತಿ ಅರೆಸ್ಟ್ | Mukesh Ambani