ಭಾರಿ ಮಳೆಗೆ ತತ್ತರಿಸಿದ ಮಹಾರಾಷ್ಟ್ರ : ರಸ್ತೆ, ರೈಲು ಮಾರ್ಗಗಳು ಜಲಾವೃತ, ಪ್ರವಾಹ ಪರಿಸ್ಥಿತಿ

ಮುಂಬೈ: ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಯಾಗುತ್ತಿದ್ದು, ಹೆಚ್ಚಿನ ಪ್ರದೆಶಗಳು ಜಲಾವೃತವಾಗಿವೆ. ಬೃಹನ್‌ ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಸೇರಿದಂತೆ ಪಾಲ್ಘರ್‌, ಥಾಣೆ, ರಾಯ್‌ಗಡ ಪ್ರದೇಶಗಳಲ್ಲಿ ವಿಪತ್ತು ನಿರ್ವಹಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ. ಪ್ರವಾಹ ಭೀತಿ ಎದುರಾಗಿದ್ದು, ವಾಹನಗಳೆಲ್ಲ ಕೊಚ್ಚಿ ಹೋಗುತ್ತಿವೆ. ಸಿಯಾನ್​ ರೈಲ್ವೆ ಹಳಿ ಜಲಾವೃತಗೊಂಡಿದ್ದು, ರೈಲು ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. BIG BREAKING NEWS : ಮುಂಬೈನಲ್ಲಿ ಮಳೆಯಿಂದ ಭೀಕರ ದುರಂತ : ಗುಡಿಸಲುಗಳ ಮೇಲೆ ಗೋಡೆ ಕುಸಿದು 11 ಜನರು ಸಾವು ವಾಹನಗಳೆಲ್ಲ ನೀರಿನಲ್ಲಿ ಮುಳುಗುತ್ತಿವೆ.ಪ್ರವಾಹ … Continue reading ಭಾರಿ ಮಳೆಗೆ ತತ್ತರಿಸಿದ ಮಹಾರಾಷ್ಟ್ರ : ರಸ್ತೆ, ರೈಲು ಮಾರ್ಗಗಳು ಜಲಾವೃತ, ಪ್ರವಾಹ ಪರಿಸ್ಥಿತಿ