BIGG NEWS: ನಾಪತ್ತೆಯಾಗಿರುವ ಅತ್ಯಾಚಾರ ಸಂತ್ರಸ್ತೆಯನ್ನು 1 ವರ್ಷದೊಳಗೆ ಮದುವೆಯಾಗುವಂತೆ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ!

ಮುಂಬೈ: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ 26 ವರ್ಷದ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆದರೆ, ಕಾಣೆಯಾಗಿರುವ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮಹಿಳೆಯನ್ನು ಒಂದು ವರ್ಷದೊಳಗೆ ಮದುವೆಯಾಗಬೇಕು ಎಂದು ಷರತ್ತು ವಿಧಿಸಿದೆ. ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಯುವಕನಿಗೆ ಬಾಂಬೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ಇದಕ್ಕೆ ಕೋರ್ಟ್ ಷರತ್ತು ವಿಧಿಸಿದೆ. ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಮಹಿಳೆ ಪತ್ತೆಯಾದರೆ ಆಕೆಯನ್ನು ಮದುವೆಯಾಗಬೇಕು ಎಂದು ಷರತ್ತು ವಿಧಿಸಿದೆ. ಆದಾಗ್ಯೂ, ಒಂದು ವರ್ಷದ ಬಳಿಕ ಅತ್ಯಾಚಾರಕ್ಕೊಳಗಾದ ಸಂತ್ರಸ್ತೆ ಪತ್ತೆಯಾಗದಿದ್ದಲ್ಲಿ ಆರೋಪಿಯು ಈ ಷರತ್ತಿಗೆ … Continue reading BIGG NEWS: ನಾಪತ್ತೆಯಾಗಿರುವ ಅತ್ಯಾಚಾರ ಸಂತ್ರಸ್ತೆಯನ್ನು 1 ವರ್ಷದೊಳಗೆ ಮದುವೆಯಾಗುವಂತೆ ಆರೋಪಿಗೆ ಬಾಂಬೆ ಹೈಕೋರ್ಟ್ ಆದೇಶ!