Mumbai weather: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸ್ಥಗಿತ

ಮುಂಬೈ: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 30 ನಿಮಿಷಗಳ ಕಾಲ ವಿಮಾನ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸಲಾಗಿದೆ ಎಂದು ವರದಿಯಾಗಿದೆ. “ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಟೇಕ್ ಆಫ್ ಮತ್ತು ಲ್ಯಾಂಡಿಂಗ್ ಕಾರ್ಯಾಚರಣೆಯನ್ನು 30 ನಿಮಿಷಗಳ ಕಾಲ ಸ್ಥಗಿತಗೊಳಿಸಲಾಗಿದೆ” ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ಡಿಟಿವಿ ಸೋಮವಾರ ತಿಳಿಸಿದೆ. ಆರ್ಥಿಕ ರಾಜಧಾನಿಯಲ್ಲಿ ಭಾರಿ ಮಳೆ ಮತ್ತು ಧೂಳಿನ ಬಿರುಗಾಳಿಯ ಹಿನ್ನೆಲೆಯಲ್ಲಿ ಮುಂಬೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಮುಂಬೈನಲ್ಲಿ ಧೂಳಿನ ಬಿರುಗಾಳಿಯ ಮಧ್ಯೆ “ಸಂಭಾವ್ಯ ವಾಯು ಸಂಚಾರ ದಟ್ಟಣೆಯನ್ನು … Continue reading Mumbai weather: ಮುಂಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನ ಹಾರಾಟ ಸ್ಥಗಿತ