SHOCKING NEWS: ಕಾಮುಕರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಅಂಗಕ್ಕೆ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ

ಮುಂಬೈ: 42 ವರ್ಷದ ಮಹಿಳೆಯೊಬ್ಬರ ಮನೆಗೆ ನುಗ್ಗಿದ ಮೂವರು ಆಕೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿ, ಹರಿತವಾದ ಆಯುಧದಿಂದ ಹಲ್ಲೆ ನಡೆಸಿ, ಸಿಗರೇಟ್‌ನಿಂದ ಆಕೆಯ ಖಾಸಗಿ ಭಾಗಗಳಿಗೆ ಸುಟ್ಟು ಗಾಯಗೊಳಿಸಿರುವ ಘಟನೆ ಬುಧವಾರ ಮುಂಜಾನೆ ಮುಂಬೈನ ಕುರ್ಲಾದಲ್ಲಿ ನಡೆದಿದೆ. ಆರೋಪಿಗಳು ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದು, ಸಿಗರೇಟಿನಿಂದ ಆಕೆಯ ಖಾಸಗಿ ಅಂಗಗಳನ್ನು ಸುಟ್ಟು, ಎದೆ ಮತ್ತು ಎರಡೂ ಕೈಗಳ ಮೇಲೆ ಹರಿತವಾದ ಆಯುಧದಿಂದ ಹಲ್ಲೆ ನಡೆಸಿದ್ದಾರೆ. ಆರೋಪಿಗಳಲ್ಲಿ ಒಬ್ಬ ಘಟನೆಯನ್ನು ವಿಡಿಯೋ ಮಾಡಿಕೊಂಡಿದ್ದು, ಈ ವಿಷಯವನ್ನು ಯಾರಿಗಾದ್ರೂ … Continue reading SHOCKING NEWS: ಕಾಮುಕರಿಂದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಖಾಸಗಿ ಅಂಗಕ್ಕೆ ಸಿಗರೇಟ್‌ನಿಂದ ಸುಟ್ಟು ಚಿತ್ರಹಿಂಸೆ