ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ನ 3ನೇ ಸುತ್ತು ಗೆದ್ದ ಮುಂಬೈನ ಕಿಯಾನ್ ಶಾ: ಬೆಂಗಳೂರಿನ ರಿಷಿಕ್‌ ರೆಡ್ಡಿಗೆ 2ನೇ ಸ್ಥಾನ

ಚೆನ್ನೈ : ಮುಂಬೈನ 14 ವರ್ಷದ ಕಿಯಾನ್ ಶಾ ಅವರು ಮೆಕೊ FMSCI ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ನ ಮೂರನೇ ಸುತ್ತಿನಲ್ಲಿ ಜಯಗಳಿಸಿದ್ದಾರೆ. ಇದು ರಾಷ್ಟ್ರೀಯ ಚಾಂಪಿಯನ್‌ಶಿಪ್‌ನಲ್ಲಿ ಅವರ ಮೊದಲ ಗೆಲುವು. ಮದ್ರಾಸ್ ಇಂಟರ್ನ್ಯಾಷನಲ್ ಕಾರ್ಟಿಂಗ್ ಅರೆನಾ (MIKA)ದಲ್ಲಿ ನಡೆದ ಸ್ಪರ್ಧೆಯಲ್ಲಿ ಟೀಮ್ ರಾಯೊ ರೇಸಿಂಗ್‌ನ ಪರ ಸ್ಪರ್ಧಿಸಿದ ಕಿಯಾನ್ ಅವರು ರೇಸ್‌ನುದ್ದಕ್ಕೂ ಪ್ರಾಬಲ್ಯ ಮೆರೆದು ಜೂನಿಯರ್‌ ರೊಟಾಕ್ಸ್‌ ವಿಭಾಗದ ಫೈನಲ್‌ನಲ್ಲಿ ಗೆಲುವು ಸಾಧಿಸಿದರು. ಕಿಯಾನ್‌ ರೇಸ್‌ ವಾರವನ್ನು ಉತ್ತಮವಾಗಿ ಆರಂಭಿಸಿದರು. ಅವರು ಎರಡೂ ಅಧಿಕೃತ ಅಭ್ಯಾಸ ಅವಧಿಗಳಲ್ಲಿ … Continue reading ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್‌ಶಿಪ್‌ನ 3ನೇ ಸುತ್ತು ಗೆದ್ದ ಮುಂಬೈನ ಕಿಯಾನ್ ಶಾ: ಬೆಂಗಳೂರಿನ ರಿಷಿಕ್‌ ರೆಡ್ಡಿಗೆ 2ನೇ ಸ್ಥಾನ