ಮುರಘಶ್ರೀ ಲೈಂಗಿಕ ಕಿರುಕುಳ ಆರೋಪ : 2ನೇ ಆರೋಪಿ ವಾರ್ಡನ್ ರಶ್ಮಿ ಬಂಧನ
ಚಿತ್ರದುರ್ಗ: ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ.ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ. ಶ್ರೀಗಳ ಬಂಧನ ಬಳಿಕ ಇದೀಗ A2 ಪ್ರಮುಖ ಆರೋಪಿ ವಾರ್ಡ್ ನ ರಶ್ಮಿ ಬಂಧಿಸಿದ್ದಾರೆ. ನಿನ್ನೆ ರಶ್ಮಿ ಅವರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದರು. ಇಂದು ಅವರನ್ನು ಬಂಧಿಸಲಾಗಿದೆ. ಸದ್ಯ ಶ್ರೀಗಳ ಆರೋಗ್ಯ ಏರುಪೇರು ಆಗಿದ್ದರಿಂದ ಜಿಲ್ಲಾಸ್ಪತ್ರೆಯ ಐಸಿಯು ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ನಡುವೆ ಬೆಂಗಳೂರು : … Continue reading ಮುರಘಶ್ರೀ ಲೈಂಗಿಕ ಕಿರುಕುಳ ಆರೋಪ : 2ನೇ ಆರೋಪಿ ವಾರ್ಡನ್ ರಶ್ಮಿ ಬಂಧನ
Copy and paste this URL into your WordPress site to embed
Copy and paste this code into your site to embed