ಜೈಲಿನಿಂದಲೇ ಅಭಿಮಾನಿಗಳಿಗೆ ‘ದೊಡ್ಡ’ ಸಿಗ್ನಲ್‌ ಕೊಟ್ಟ ಕೊಲೆ ಆರೋಪಿ ನಟ ದರ್ಶನ್‌…!!

ಬೆಂಗಳೂರು: ರೇಣುಕಾ ಸ್ವಾಮಿ (Renuka Swamy) ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಮತ್ತೊಮ್ಮೆ ಜೈಲು ಸೇರಿದ್ದಾರೆ. ಈ ನಡುವೆ ಕ್ಕೆ ಜೈಲಿನಿಂದಲೇ ತಮ್ಮ ಅಭಿಮಾನಿಗಳಿಗೆ ಸಂದೇಶವೊಂದನ್ನು ದರ್ಶನ್ ತಮ್ಮ ಪತ್ನಿ ವಿಜಯಲಕ್ಷ್ಮಿ ಮೂಲಕ ಸಂದೇಶವನ್ನು ಕಳುಹಿಸಿದ್ದಾರೆ. ವಿಜಯಲಕ್ಷ್ಮಿ ಅವರು ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಹೇಳಿರುವುದು ಹೀಗಿದೆ..! ಎಲ್ಲರಿಗು ನಮಸ್ಕಾರ. ನಾನು ವಿಜಯಲಕ್ಷ್ಮಿ ದರ್ಶನ್. ನಿಮ್ಮ‌ ಪ್ರೀತಿಯ ದರ್ಶನ್ ರವರು ನಿಮಗೆ ಕಳಿಸಿರುವ ಸಂದೇಶ. ಕನ್ನಡ ಕಲಾಭಿಮಾನಿಗೆ ಹಾಗೂ ನನ್ನ ಸೆಲೆಬ್ರಿಟಿಗಳಿಗೆ ಈ ನಿಮ್ಮ‌ ಪ್ರೀತಿಯ ದಾಸನ ಶಿರ ಸಾಷ್ಟಾಂಗ … Continue reading ಜೈಲಿನಿಂದಲೇ ಅಭಿಮಾನಿಗಳಿಗೆ ‘ದೊಡ್ಡ’ ಸಿಗ್ನಲ್‌ ಕೊಟ್ಟ ಕೊಲೆ ಆರೋಪಿ ನಟ ದರ್ಶನ್‌…!!