BIG NEWS: ಕೊಲೆ ಆರೋಪಿಗೆ ಮೃತರ ಆಸ್ತಿಯಲ್ಲಿ ಹಕ್ಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
ನವದೆಹಲಿ: “ತಾನು ಮಾಡಿದ ತಪ್ಪಿನಿಂದ ಯಾರೂ ಲಾಭ ಪಡೆಯಬಾರದು” ಎಂಬ ನೈಸರ್ಗಿಕ ನ್ಯಾಯದ ತತ್ವವನ್ನು ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, ಆಸ್ತಿಯ ಮಾಲೀಕನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ವ್ಯಕ್ತಿಯು ಆ ಮಾಲೀಕನ ಆಸ್ತಿಯನ್ನು ಪಡೆಯಲು ಅನರ್ಹ ಎಂದು ತೀರ್ಪು ನೀಡಿದೆ. ‘ಮಂಜುಳಾ ಮತ್ತು ಇತರರು ವರ್ಸಸ್ ಡಿ.ಎ. ಶ್ರೀನಿವಾಸ್’ ಪ್ರಕರಣದಲ್ಲಿ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದಿವಾಲಾ ಮತ್ತು ಆರ್. ಮಹದೇವನ್ ಅವರ ಪೀಠವು ಈ ಮಹತ್ವದ ಆದೇಶ ನೀಡಿದೆ. ಸೆಕ್ಷನ್ 25ರ ಅಡಿ ಅನರ್ಹತೆ ಹಿಂದೂ ಉತ್ತರಾಧಿಕಾರ ಕಾಯ್ದೆ, … Continue reading BIG NEWS: ಕೊಲೆ ಆರೋಪಿಗೆ ಮೃತರ ಆಸ್ತಿಯಲ್ಲಿ ಹಕ್ಕಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು
Copy and paste this URL into your WordPress site to embed
Copy and paste this code into your site to embed