ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ಬೇಲ್ ಅರ್ಜಿ ವಿಚಾರಣೆ ಆರಂಭ

ನವದೆಹಲಿ: ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಸುಪ್ರೀಂ ಕೋರ್ಟ್ ನಲ್ಲಿ ಜಾಮೀನು ರದ್ದು ಕೋರಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ಆರಂಭಗೊಂಡಿದೆ. ಸುಪ್ರೀಂ ಕೋರ್ಟ್ ನಲ್ಲಿ ಪ್ರಾಸಿಕ್ಯೂಷನ್ ಪರವಾಗಿ ಸಿದ್ಧಾರ್ಥ್ ಲೂತ್ರಾ ಅವರು ವಾದ ಮಂಡನೆ ಮಾಡುತ್ತಿದ್ದಾರೆ. ಆ ಬಳಿಕ ವಾದ ಪ್ರತಿವಾದ ಆಲಿಸುವಂತ ಸುಪ್ರೀಂ ಕೋರ್ಟ್ ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ಭವಿಷ್ಯ ನಿರ್ಧರಿಸಲಿದೆ. ಇಂದು ಸುಪ್ರೀಂ ಕೋರ್ಟ್ ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ಭವಿಷ್ಯದ … Continue reading ನಟ ದರ್ಶನ್ ಅಂಡ್ ಗ್ಯಾಂಗ್ ನಿಂದ ಕೊಲೆ ಪ್ರಕರಣ: ಸುಪ್ರೀಂ ಕೋರ್ಟ್ ನಲ್ಲಿ ಬೇಲ್ ಅರ್ಜಿ ವಿಚಾರಣೆ ಆರಂಭ