Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

BIG NEWS : ಹೆಂಡತಿ ಓದಿದ್ದಾಳೆ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಲ್ಲಿ ನಿವೃತ್ತ IISC ಪ್ರೊಫೆಸರ್ ಕುಟುಂಬದ ಮೂವರು ಹತ್ಯೆ ಕೇಸ್: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
KARNATAKA

ಬೆಂಗಳೂರಲ್ಲಿ ನಿವೃತ್ತ IISC ಪ್ರೊಫೆಸರ್ ಕುಟುಂಬದ ಮೂವರು ಹತ್ಯೆ ಕೇಸ್: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ನಗರದಲ್ಲಿ ನಿವೃತ್ತ ಐಐಎಸ್ಸಿ ಪ್ರೊಫೇಸರ್ ಕುಟುಂಬದ ಮೂವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಹೈಕೋರ್ಟ್ ಆದೇಶಿಸಿದೆ.

ಇಂದು ನಿವೃತ್ತ ಐಐಎಸ್ಸಿ ಪ್ರೊಫೆಸರ್ ಕುಟುಂಬದ ಮೂವರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್, ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರಿದ್ದಂತ ಪೀಠವು ತೀರ್ಪು ಪ್ರಕಟಿಸಿದೆ.

ಐಐಎಸ್ಸಿ ನಿವೃತ್ತ ಪ್ರೊಫೆಸರ್ ಪುರುಷೋತ್ತಮ್ ಲಾಲ್ ಸಚ್ ದೇವ್, ಪತ್ನಿ ರೀಟಾ, ಪುತ್ರ ಮುನ್ನಾ ಎಂಬುವರನ್ನು ಮನೆ ಕೆಲಸದ ವಲಸೆ ಕಾರ್ಮಿಕ ದಂಪತಿಗಳು ಸೇರಿದಂತೆ ನಾಲ್ವರು ಹತ್ಯೆ ಮಾಡಿದ್ದರು.

ಪಶ್ಚಿಮ ಬಂಗಾಳ ಮೂಲದ ವಲಸೆ ಕಾರ್ಮಿಕರಾದಂತ ದೀಪಕ್ ಹಲ್ದಾರ್, ಸುಚಿತ್ರಾ ಹಲ್ವಾರ್, ಮೊಹಮ್ಮದ್ ಸರ್ಬಲ್ ಹಾಗೂ ಬಿದನ್ ಶಿಕಾರಿಯಿಂದ ಪ್ರೊಫೆಸರ್ ಕುಟುಂಬ ಹತ್ಯೆ ಮಾಡಲಾಗಿತ್ತು. ಈ ಹತ್ಯೆಯನ್ನು ಹಣ, ಚಿನ್ನಾಭರಣಕ್ಕಾಗಿ ಮಾಡಲಾಗಿತ್ತು. ಇಂತಹ ನಾಲ್ವರು ಅಪರಾಧಿಗಳಿಗೆ ಹೈಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿ ಆದೇಶಿಸಿದೆ.

ಪಶ್ಚಿಮ ಬಂಗಾಳ ರಾಜ್ಯಪಾಲರ ಹುದ್ದೆಗೆ ಸಿ.ವಿ.ಆನಂದ ಬೋಸ್ ರಾಜೀನಾಮೆ | CV Ananda Bose resigns

ಭ್ರಷ್ಟ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಹಪಾಹಪಿಗೆ ಸಾರಿಗೆ ಇಲಾಖೆ ‘ICU’ ಸೇರಿದೆ: ಜೆಡಿಎಸ್ ಪಕ್ಷ ವಾಗ್ಧಾಳಿ

SSLC, PUC ಪಾಸಾಗಲು ಎಷ್ಟು ಅಂಕ ಪಡೆಯಬೇಕು? ಇಲ್ಲಿದೆ ಮಂಡಳಿಯ ಅಧಿಕೃತ ಮಾಹಿತಿ

Share. Facebook Twitter LinkedIn WhatsApp Email

Related Posts

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

2 Mins Read

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

2 Mins Read

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

2 Mins Read
Recent News

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

BIG NEWS : ಹೆಂಡತಿ ಓದಿದ್ದಾಳೆ ಎಂಬ ಕಾರಣಕ್ಕೆ ಜೀವನಾಂಶ ನಿರಾಕರಿಸುವಂತಿಲ್ಲ : ಹೈಕೋರ್ಟ್ ಮಹತ್ವದ ತೀರ್ಪು

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

State News
KARNATAKA

ರಾಜ್ಯ `ಸರ್ಕಾರಿ ನೌಕರರಿಗೆ’ ಗುಡ್ ನ್ಯೂಸ್ : `ವಾರ್ಷಿಕ ವೇತನ ಬಡ್ತಿ’ ಬಗ್ಗೆ ಸರ್ಕಾರದ ಮಹತ್ವದ ಆದೇಶ

By kannadanewsnow57 KARNATAKA 2 Mins Read

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರವು ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ವಾರ್ಷಿಕ ವೇತನ ಬಡ್ತಿ (Annual Increment)…

BIG NEWS : ಪರಿಷತ್ ಚುನಾವಣೆ : ಬಿಜೆಪಿಯಲ್ಲಿ ನಟಿ ಶೃತಿ ಸೇರಿದಂತೆ 7 ಜನರ ನಡುವೆ ಪೈಪೋಟಿ, ಯಾರಿಗೆ ಒಲಿಯಲಿದೆ ಟಿಕೆಟ್!

ALERT : `LPG’ ಗ್ರಾಹಕರೇ ಗಮನಿಸಿ : ಜೂನ್.30ರೊಳಗೆ ಈ ಕೆಲಸ ಮಾಡದಿದ್ದರೆ ಸಿಲಿಂಡರ್ ಕನೆಕ್ಷನ್ ಕಟ್!

SHOCKING : ಹೆತ್ತ ತಂದೆ, ಒಡಹುಟ್ಟಿದ ಅಕ್ಕನನ್ನ ಭೀಕರವಾಗಿ ಕೊಂದ ಪಾಪಿ : ಡಬಲ್ ಮರ್ಡರ್ ಗೆ ಬೆಚ್ಚಿದ ಕೊಪ್ಪಳ ಜನತೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.