ಬೆಂಗಳೂರಲ್ಲಿ ನಿವೃತ್ತ IISC ಪ್ರೊಫೆಸರ್ ಕುಟುಂಬದ ಮೂವರು ಹತ್ಯೆ ಕೇಸ್: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ನಗರದಲ್ಲಿ ನಿವೃತ್ತ ಐಐಎಸ್ಸಿ ಪ್ರೊಫೇಸರ್ ಕುಟುಂಬದ ಮೂವರನ್ನು ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಹೈಕೋರ್ಟ್ ಆದೇಶಿಸಿದೆ. ಇಂದು ನಿವೃತ್ತ ಐಐಎಸ್ಸಿ ಪ್ರೊಫೆಸರ್ ಕುಟುಂಬದ ಮೂವರು ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನ್ಯಾಯಮೂರ್ತಿ ಹೆಚ್.ಪಿ ಸಂದೇಶ್, ನ್ಯಾಯಮೂರ್ತಿ ವೆಂಕಟೇಶ್ ನಾಯ್ಕ್ ಅವರಿದ್ದಂತ ಪೀಠವು ತೀರ್ಪು ಪ್ರಕಟಿಸಿದೆ. ಐಐಎಸ್ಸಿ ನಿವೃತ್ತ ಪ್ರೊಫೆಸರ್ ಪುರುಷೋತ್ತಮ್ ಲಾಲ್ ಸಚ್ ದೇವ್, ಪತ್ನಿ ರೀಟಾ, ಪುತ್ರ ಮುನ್ನಾ ಎಂಬುವರನ್ನು ಮನೆ … Continue reading ಬೆಂಗಳೂರಲ್ಲಿ ನಿವೃತ್ತ IISC ಪ್ರೊಫೆಸರ್ ಕುಟುಂಬದ ಮೂವರು ಹತ್ಯೆ ಕೇಸ್: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ