SHOCKING: ಕುಡಿಯೋದು ಬಿಡು ಎಂದು ಬುದ್ದಿ ಹೇಳಿದ್ದಕ್ಕೆ ಮರ್ಡರ್

ಹಾಸನ: ಜಿಲ್ಲೆಯಲ್ಲಿ ಕುಡಿಯೋದು ಬಿಡು ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ಕುಡಿಯೋದು ಬಿಡು ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಸ್ನೇಹಿತನನ್ನೇ ದುರುಳರು ಕೊಲೆ ಮಾಡಿದ್ದಾರೆ. ಕಲ್ಲಿನಿಂದ ಹೊಡೆದು ಗಿರೀಶ್(44) ಎಂಬಾತನನ್ನು ರಮೇಶ್ ಎಂಬಾತ ಹತ್ಯೆ ಮಾಡಿದ್ದಾನೆ. ನಿನ್ನೆ ಕೆಲಸ ಮುಗಿಸಿ ಅಂಗಡಿ ಬಳಿಯಲ್ಲಿ ಗಿರೀಶ್ ಕುಳಿತಿದ್ದನು. ಮದ್ಯ ಸೇವಿಸಿ ಗಿರೀಶ್ ಬಳಿಗೆ ಆರೋಪಿ ರಮೇಶ್ ಬಂದಿದ್ದನು. ಈ ಸಂದರ್ಭದಲ್ಲಿ ಕುಡಿಯಬೇಡ ಎಂಬುದಾಗಿ ರಮೇಶ್ ಗೆ ಬುದ್ಧಿವಾದವನ್ನು … Continue reading SHOCKING: ಕುಡಿಯೋದು ಬಿಡು ಎಂದು ಬುದ್ದಿ ಹೇಳಿದ್ದಕ್ಕೆ ಮರ್ಡರ್