ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೆ ಜಳಪಳಿಸಿದ ಲಾಂಗ್, ಮಚ್ಚುಗಳು ; ರೌಡಿಶೀಟರ್ ನ ಬರ್ಬರ ಹತ್ಯೆಗೆ ಬೆಚ್ಚಿ ಬಿದ್ದ ಜನತೆ

ಮಂಡ್ಯ  :   ಸಕ್ಕರೆ ನಾಡು ಮಂಡ್ಯದಲ್ಲಿ ತಡ ರಾತ್ರಿ ಹಳೇ ವೈಷಮ್ಯದ ಹಿನ್ನೆಲೆಯಲ್ಲಿ ರೌಡಿ ಶೀಟರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ಮಂಡ್ಯದ ಜನತೆ ಬೆಚ್ಚಿಬಿದ್ದಿದ್ದಾರೆ. ಪಾಂಡವಪುರ ತಾಲ್ಲೂಕಿನ ಲಕ್ಷ್ಮಿಸಾಗರ ಗ್ರಾಮದ ಧನು ಅಲಿಯಾಸ್ ಧನಂಜಯ್ ಕೊಲೆಯಾದ ದುರ್ದೈವಿ ಎಂದು ತಿಳಿದು ಬಂದಿದೆ.ಮೇಲುಕೋಟೆ ಪೋಲೀಸ್ ಠಾಣಾ ವ್ಯಾಪ್ತಿಯ ನೀಲನಹಳ್ಳಿ ಗೇಟ್ ಬಳಿ ತಡರಾತ್ರಿ ಘಟನೆ ನಡೆದದ್ದು, ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೆ ಲಾಂಗ್ ಗಳು ಜಳಪಳಿಸಿವೆ. ಗುರುವಾರ ರಾತ್ರಿ ಧನಂಜಯ್  ಡಾಬಾದಲ್ಲಿ ಊಟ ಮುಗಿಸಿ ಮನೆಗೆ ತೆರಳುತ್ತಿದ್ದ … Continue reading ಸಕ್ಕರೆ ನಾಡು ಮಂಡ್ಯದಲ್ಲಿ ಮತ್ತೆ ಜಳಪಳಿಸಿದ ಲಾಂಗ್, ಮಚ್ಚುಗಳು ; ರೌಡಿಶೀಟರ್ ನ ಬರ್ಬರ ಹತ್ಯೆಗೆ ಬೆಚ್ಚಿ ಬಿದ್ದ ಜನತೆ