BREAKING: ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು

ಬೆಂಗಳೂರು: ನಟ ಪ್ರಥಮ್ ಗೆ ಕೊಲೆ ಬೆದರಿಕೆ ಆರೋಪ ಪ್ರಕರಣದಲ್ಲಿ ಇಂದು ನಟ ದರ್ಶನ್ ಅಭಿಮಾನಿಗಳ ವಿರುದ್ಧ ದೂರು ನೀಡಿದ್ದಾರೆ. ಈ ಮೂಲಕ ನಟಿ ರಮ್ಯಾ ಬಳಿಕ ನಟ ಪ್ರಥಮ್ ದರ್ಶನ್ ಅಭಿಮಾನಿಗಳ ವಿರುದ್ಧ ಕಾನೂನು ಸಮರ ಸಾರಿದ್ದಾರೆ. ಇಂದು ಬೆಂಗಳೂರು ಗ್ರಾಮಾಂತರ ಎಸ್ ಪಿ ಕಚೇರಿಗೆ ತೆರಳಿದಂತ ನಟ ಪ್ರಥಮ್ ಅವರು, ನಟ ದರ್ಶನ್ ಅಭಿಮಾನಿಗಳು ತಮಗೆ ಕೊಲೆ ಬೆದರಿಕೆ ಹಾಕಿರುವುದಾಗಿ ದೂರು ನೀಡಿದರು. ಇದಕ್ಕೂ ಮುನ್ನಾ ವೀಡಿಯೋ ಮಾಡಿ ನಟ ದರ್ಶನ್ ಅಭಿಮಾನಿಗಳ ವಿರುದ್ಧ … Continue reading BREAKING: ಕೊಲೆ ಬೆದರಿಕೆ: ದರ್ಶನ್ ಅಭಿಮಾನಿಗಳ ವಿರುದ್ಧ ನಟ ಪ್ರಥಮ್ ಪೊಲೀಸರಿಗೆ ದೂರು