ಬೆಂಗಳೂರು: ಪೌರ ಕಾರ್ಮಿಕನಿಗೆ ಕೊಲೆ ಬೆದರಿಕೆ, ನಿಂದನೆ ಆರೋಪದಡಿ ಬಿಜೆಪಿ ಮುಖಂಡ ಎನ್ ಆರ್ ರಮೇಶ್ ವಿರುದ್ಧ ದೂರು ದಾಖಲಾಗಿದೆ.
ಈ ಸಂಬಂಧ ಮುನಿಸ್ವಾಮಿ ಎಂಬುವರು ದೂರು ನೀಡಿದ್ದರು. ಈ ದೂರು ಆಧರಿಸಿ ಬೆಂಗಳೂರಿನ ಸಿಕೆ ಅಚ್ಚುಕಟ್ಟು ಠಾಣೆಯಲ್ಲಿ ಎನ್ ಸಿ ಆರ್ ದಾಖಲಾಗಿದೆ.
ಬಿಜೆಪಿ ಮುಖಂಡ ಎನ್ ಆರ್ ರಮೇಶ್ ಕಡೆ ಹುಡುಗರ ಜೊತೆ ಜಗಳವಾಡಿದ್ದಕ್ಕೆ ಪೌರ ಕಾರ್ಮಿಕ ಮುನಿಸ್ವಾಮಿ ಎಂಬುವರಿಗೆ ಎನ್ ಆರ್ ರಮೇಶ್ ದೂರವಾಣಿ ಕರೆ ಮಾಡಿ ಬೆದರಿಕೆ ಹಾಕಿದ್ದಂತ ಆರೋಪ ಮಾಡಲಾಗಿದೆ.
BREAKING : ಬಿಜೆಪಿ ಮುಖಂಡ ಅರುಣ್ ಕುಮಾರ್ ಪುತ್ತಿಲ್ ಗೆ ಬಿಗ್ ಶಾಕ್ : ಗಡಿಪಾರು ನೋಟಿಸ್ ಜಾರಿ!