BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು: ಕೊಲೆಯಾದ ಮಗನ ಹುಟ್ಟಿದ ಹಬ್ಬದ ದಿನವೇ ಅಪರಾಧಿಗೆಳಿಗೆ ಕೋರ್ಟ್ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. ಹೀಗಾಗಿ ಮನೆಗೆ ದೀಪಾಲಂಕಾರ ಮಾಡಿ 7 ವರ್ಷದ ಬಳಿಕ ವಿಜೃಂಭಣೆಯಿಂದ ತಂದೆಯೊಬ್ಬರು ದೀಪಾವಳಿ ಹಬ್ಬವನ್ನು ಆಚಿಸಿದ್ದಾರೆ. ಬಿಹಾರದ ಪಾಟ್ನಾದ ಸಿದ್ಧಾರ್ಥ್ ಕೌಶಲ್ ಎಂಬಾತ ಬೆಂಗಳೂರಿಗೆ ಎಂಜಿನಿಯರಿಂಗ್ ಮುಗಿಸಿದ ಬಳಿಕ ಕೆಲಸಕ್ಕೆ ಬಂದಿದ್ದರು. ಜೂನ್.26, 2018ರಂದು ಬೆಳಗಿನ ಜಾವ 2.45ರ ಸುಮಾರಿಗೆ ಕಾರಿನಲ್ಲಿ ಎಲೆಕ್ಟ್ರಾನಿಕ್ ಸಿಟಿ ಕಡೆ ಸಿದ್ದಾರ್ಥ್ ಕೌಶಲ್ ತೆರಳುತ್ತಿದ್ದಾಗ, ಮೈಕೋಲೇಔಟ್ ಬಳಿಯಲ್ಲಿ ಕಾರು ನಿಲ್ಲಿಸಿ ಮೂತ್ರ ವಿಸರ್ಜನೆ ಮಾಡೋದಕ್ಕೆ ತೆರಳಿದ್ದರು. … Continue reading BIG NEWS: ಕೊಲೆಯಾದವನ ಬರ್ತ್‌ಡೇ ದಿನವೇ ಕೊಲೆಗಾರರಿಗೆ ಜೀವಾವಧಿ ಶಿಕ್ಷೆ