GOOD NEWS: ಹೊಸ ವರ್ಷಕ್ಕೆ ಮುರ್ಡೇಶ್ವರ ಕಡಲ ತೀರ ಪ್ರವಾಸಿಗರಿಗೆ ಓಪನ್: DC ಮಾಹಿತಿ | Murudeshwar Beach

ಉತ್ತರ ಕನ್ನಡ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣವಾಗಿರುವಂತ ಮುರುಡೇಶ್ವರ ಬೀಚ್ ಗೆ ಹೊಸ ವರ್ಷದಿಂದ ತೆರೆಯಲಾಗುತ್ತಿದೆ. ಪ್ರವಾಸಿಗರಿಗೆ ವಿಧಿಸಿದ್ದಂತ ನಿರ್ಬಂಧವನ್ನು ತೆರವುಗೊಳಿಸುತ್ತಿರುವುದಾಗಿ ಡಿಸಿ ಲಕ್ಷ್ಮೀ ಪ್ರಿಯಾ ತಿಳಿಸಿದ್ದಾರೆ. ಇಂದು ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೊಸ ವರ್ಷಕ್ಕೆ ಮುರುಡೇಶ್ವರ ಕಡಲ ತೀರಕ್ಕೆ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತಿದೆ. ಕಡಿಮೆ ಸ್ಥಳದಲ್ಲಿ ನಾವು ಸ್ವಿಮ್ಮಿಂಗ್ ಜೋನ್ ಮಾಡಿದ್ದೇವೆ. ನಾಳೆಯಿಂದ ಎಷ್ಟು ಜನ ಬರ್ತಾರೆಂದು ನೋಡಿ ವಿಸ್ತರಣೆ ಮಾಡುತ್ತೇವೆ. ಸ್ವಿಮ್ಮಿಂಗ್ ಜೋನ್ ಮತ್ತಷ್ಟು ವಿಸ್ತರಣೆ ಮಾಡಲಾಗುತ್ತದೆ ಎಂದರು. ಜಿಲ್ಲೆಗೆ ಬರುವಂತೆ … Continue reading GOOD NEWS: ಹೊಸ ವರ್ಷಕ್ಕೆ ಮುರ್ಡೇಶ್ವರ ಕಡಲ ತೀರ ಪ್ರವಾಸಿಗರಿಗೆ ಓಪನ್: DC ಮಾಹಿತಿ | Murudeshwar Beach