ಚಿತ್ರದುರ್ಗ : ಮುರುಘಾಶ್ರೀ ವಿರುದ್ಧ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗ ಪೊಲೀಸರು ಮೈಸೂರು ಒಡನಾಡಿ ಸಂಸ್ಥೆಯ ನಾಲ್ವರನ್ನು ವಿಚಾರಣೆಗೊಳಪಡಿಸಿದ್ದಾರೆ. ಚಿತ್ರದುರ್ಗದ ಡಿವೈಎಸ್ಪಿ ಕಚೇರಿಯಲ್ಲಿ ಮೈಸೂರು ಒಡನಾಡಿ ಸಂಸ್ಥೆಯ ನಿರ್ದೇಶಕ ಸ್ಟಾನ್ಲಿ , ಸಿಬ್ಬಂದಿ ಪರಶುರಾಮ್ ಸೇರಿ ನಾಲ್ವರನ್ನು ಪೊಲೀಸರು ವಿಚಾರಣೆಗೊಳಪಡಿಸಿದ್ದಾರೆ. ಡಿವೈಎಸ್ ಪಿ ಅನಿಲ್ ನೇತೃತ್ವದ ತಂಡ ಮೈಸೂರು ಒಡನಾಡಿ ಸಂಸ್ಥೆಯ ನಾಲ್ವರನ್ನು ವಿಚಾರಣೆಗೊಳಪಡಿಸಿ ಹೆಚ್ಚಿನ ಮಾಹಿತಿ ಕಲೆ ಹಾಕಿದ್ದಾರೆ. ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ವಿರುದ್ಧ ಪೋಕ್ಸೋ ಕೇಸ್ ( POSCO Case ) … Continue reading BREAKING NEWS : ‘ಮುರುಘಾ ಶ್ರೀ’ ವಿರುದ್ಧ ಪೋಕ್ಸೋ ಕೇಸ್ : ಪೊಲೀಸರಿಂದ ಮೈಸೂರು ಒಡನಾಡಿ ಸಂಸ್ಥೆ ನಿರ್ದೇಶಕ ಸೇರಿ ನಾಲ್ವರ ವಿಚಾರಣೆ
Copy and paste this URL into your WordPress site to embed
Copy and paste this code into your site to embed