ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ : ಸಿಎಂ ಬಸವರಾಜ ಬೊಮ್ಮಾಯಿ
ಬೆಂಗಳೂರು: ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ ನೇಮಕವನ್ನು ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಅವರು ಇಂದು ನಗರದಲ್ಲಿ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು. ಇದೇ ವೇಳೆ ಅವರು ಮಾತನಾಡುತ್ತ, ಮಠದ ಭಕ್ತರು, ಮಾಜಿ ಶಾಸಕರ ನಿಯೋಗ ನನ್ನನ್ನು ಭೇಟಿ ಮಾಡಿ ಮಾಡಿ ಆಡಳಿತ ವಿಚಾರದಲ್ಲಿ ಆಗುತ್ತಿರುವ ಸಮಸ್ಯೆಗಳ ಬಗ್ಗೆ ನನಗೆ ತಿಳಿಸಿದ್ದು, ಟ್ರಸ್ಟ್ ಅನ್ನು ಹೊಂದಿದ್ದು, ಈ ನಿಟ್ಟಿನಲ್ಲಿ ಕಾನೂನು ಪ್ರಕಾರ ಏನೆಲ್ಲ ಅವಕಾಶ ಇದೆ ಅದನ್ನ … Continue reading ಮುರುಘಾ ಮಠಕ್ಕೆ ಕಾನೂನು ಪ್ರಕಾರ ನೂತನ ಪೀಠಾಧಿಪತಿ : ಸಿಎಂ ಬಸವರಾಜ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed