BIGG NEWS: ಮುರುಘಾ ಶ್ರೀ ಪೋಕ್ಸೋ ಕೇಸ್; ಜಾಮೀನು ಅರ್ಜಿ ವಿಚಾರಣೆ ಡಿ.16ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಡಿಸೆಂಬರ್ 16ಕ್ಕೆ ಮುಂದೂಡಿದೆ. BIGG NEWS: ಬೆಂಗಳೂರಿನಲ್ಲಿ ಕಳ್ಳತನ ಮಾಡುತ್ತಿದ್ದ ಕಳ್ಳನಿಗೆ ಕಾಲಿಗೆ ಗುಂಡು ಹಾರಿಸಿದ ಮನೆ ಮಾಲೀಕ ಜಾಮೀನು ಕೋರಿ ಶಿವಮೂರ್ತಿ ಶರಣರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಏಕಸದಸ್ಯ ಪೀಠ ನಡೆಸಿತು. ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ವಿಚಾರಣೆಯನ್ನು ಮುಂದೂಡಿದೆ.ವಿಚಾರಣೆ ವೇಳೆ ಅರ್ಜಿದಾರರ ಪರ ವಕೀಲರು ಹಾಜರಾಗಿ, ಪ್ರಕರಣ ಸಂಬಂಧ ಈಗಾಗಲೇ ಆರೋಪ ಪಟ್ಟಿ ಸಲ್ಲಿಕೆಯಾಗಿದೆ. … Continue reading BIGG NEWS: ಮುರುಘಾ ಶ್ರೀ ಪೋಕ್ಸೋ ಕೇಸ್; ಜಾಮೀನು ಅರ್ಜಿ ವಿಚಾರಣೆ ಡಿ.16ಕ್ಕೆ ಮುಂದೂಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed