BIG BREAKING NEWS: ‘ಪೋಕ್ಸೋ ಕೇಸ್’ನಲ್ಲಿ ಮುರುಘಾ ಶ್ರೀ ಬಂಧನ: ಅನಾಥಸೇವಾಶ್ರಮ ವಿಶ್ವಸ್ತ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾ

ಬೆಂಗಳೂರು: ಚಿತ್ರದುರ್ಗದ ಮುರುಘಾ ಮಠದ ( Murugha Matt ) ಡಾ.ಶಿವಮೂರ್ತಿ ಮುರುಘಾ ಶರಣರನ್ನು ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯ ಆರೋಪದಲ್ಲಿ ದಾಖಲಾದ ಪೋಕ್ಸೋ ಕೇಸ್ ನಲ್ಲಿ ಬಂಧಿಸಲಾಗಿದೆ. ಈ ಕಾರಣದಿಂದಾಗಿ ಅವರನ್ನು ಅನಾಥಸೇವಾಶ್ರಮದ ವಿಶ್ವಸ್ಥ ಸಮಿತಿಯ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ. BIG NEWS : ನಾಸಾ ಮಹತ್ವಾಕಾಂಕ್ಷೆಯ ‘Artemis-1’ ಇಂದೇ ಉಡಾವಣೆ ; ನೋಡುವುದು ಹೇಗೆ ಗೊತ್ತಾ? |NASA to launch the Artemis 1 ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಮಲ್ಲಾಡಿಹಳ್ಳಿಯ ಅನಾಥಸೇವಾಶ್ರಮ … Continue reading BIG BREAKING NEWS: ‘ಪೋಕ್ಸೋ ಕೇಸ್’ನಲ್ಲಿ ಮುರುಘಾ ಶ್ರೀ ಬಂಧನ: ಅನಾಥಸೇವಾಶ್ರಮ ವಿಶ್ವಸ್ತ ಸಮಿತಿ ಅಧ್ಯಕ್ಷ ಸ್ಥಾನದಿಂದ ವಜಾ