ಚಿತ್ರದುರ್ಗ: ಪೋಕ್ಸೋ ಪ್ರಕರಣದಲ್ಲಿ ಜೈಲುಪಾಲಾಗಿರುವ ಮುರುಘಾಶ್ರೀಗಳಿಗೆ ಹೃದಯ ಸಮಸ್ಯೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆಗಿದ್ದಾರೆ. ಹೃದಯ ಸಮಸ್ಯೆಯಿಂದ ಕೊರೋನರಿ ಆಂಜಿಯೋಗ್ರಾಂ ಯಶಸ್ವಿಯಾಗಿ ನಡೆಸಲಾಗಿತ್ತು.ಚಿತ್ರದುರ್ಗದ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಸೂಚನೆ ನೀಡಿತ್ತು.

BIGG NEWS: ಬಿಜೆಪಿಗೆ ದೇಶದ ಅಭಿವೃದ್ಧಿಗಿಂತ ಬೇರೆ ಪಕ್ಷ ಮುಗಿಸೋದೇ ಮುಖ್ಯ; ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

 

ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾ ಶ್ರೀಗಳನ್ನು ಡಿಸ್ಚಾರ್ಜ್ ಆಗಿದ್ದಾರೆ. ಮೆಗ್ಗಾನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಮುರುಘಾ ಶ್ರೀ ದಾಖಲಾಗಿದ್ದರು. ನಿನ್ನೆ ಬೆಳಗ್ಗೆ 10:45 ಕ್ಕೆ ಆ್ಯಂಜಿಯೋಗ್ರಾಮ್ ಮಾಡಿದ್ದು, ಚಿಕಿತ್ಸೆ ಯಶಸ್ವಿಯಾಗಿತ್ತು, ಮೆಗ್ಗಾನ್ ಆಸ್ಪತ್ರೆಯಿಂದ ಮುರುಘಾ ಶ್ರೀಗಳನ್ನು ಡಿಸ್ಚಾರ್ಜ್ ಆಗಿದೆ. ಇದರ ಜೊತೆಗೆ ಇಂದು ಮುರುಘ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ಕೂಡ ನಡೆಯಲಿದೆ.

Share.
Exit mobile version